ಜಸ್ಟ್ 15 ಸಾವಿರಕ್ಕೆ, ಮಹಿಳೆ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಮೂವರು ಅರೆಸ್ಟ್!

ಬೆಳಗಾವಿ :-ನಗರದ ಅಪಾರ್ಟ್‍ಮೆಂಟ್ ಒಂದರಲ್ಲಿ ಮಹಿಳೆ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತಾಯಿ, ಮಗಳು ಸೇರಿ ಅಪ್ರಾಪ್ತ ಪುತ್ರನನ್ನು ಪೊಲೀಸರು ಅರೆಸ್ಟ್ ಮಾಡಿ ತನಿಖೆ ಕೈಗೊಂಡಿದ್ದಾರೆ. ಜ್ಯೋತಿ ಬಾಂದೇಕರ್, ಸುಹಾನಿ ಬಾಂದೇಕರ್ ಹಾಗೂ ಕೊಲೆಗೆ ಸಾಥ್ ಕೊಟ್ಟ ಅಪ್ರಾಪ್ತ ಬಂಧಿತರು ಎನ್ನಲಾಗಿದೆ. ಗಣೇಶಪುರದ ಅಪಾರ್ಟ್‍ಮೆಂಟ್‌ನಲ್ಲಿ ಏ.22 ರಂದು ಅಂಜನಾ ದಡ್ಡೀಕರ್‌ನನ್ನು ಆರೋಪಿಗಳು ಹತ್ಯೆ ಮಾಡಿದ್ದರು. ಅಲ್ಲದೇ ಪೊಲೀಸರ ದಿಕ್ಕು ತಪ್ಪಿಸಲು ಆರೋಪಿಗಳು ಮಹಿಳೆಯ ಮೈಮೇಲಿದ್ದ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು. ರಸ್ತೆ ಅಪಘಾತ: … Continue reading ಜಸ್ಟ್ 15 ಸಾವಿರಕ್ಕೆ, ಮಹಿಳೆ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಮೂವರು ಅರೆಸ್ಟ್!