ಒಂದೇ ಕುಟುಂಬದ ಮೂವರು ಆತ್ಮಹತ್ಯೆ: ಸಾವಿಗೆ ಕಾರಣವಾಯ್ತು ಹಿರಿಯ ಮಗಳ ಆ ದುಡುಕು ನಿರ್ಧಾರ!

ಮೈಸೂರು:- ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮೈಸೂರಿನ ಹೆಚ್‌ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿತ್ತು. ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮಲತಂದೆಯಿಂದ ಘನಘೋರ ಕೃತ್ಯ: ಮೂರು ವರ್ಷದ ಬಾಲಕನ ಬರ್ಬರ ಹತ್ಯೆ, ನಾಲ್ವರು ಅರೆಸ್ಟ್! ಮರ್ಯಾದೆಗೆ ಅಂಜಿ ಕಾಲುಗಳಿಗೆ ಹಗ್ಗ ಕಟ್ಟಿ ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಕಿರಿಯ ಮಗಳು ಹರ್ಷಿತಾ ಮೃತ ದುರ್ದೈವಿಗಳು. ಕಾನೂನು ಪದವಿ ಓದಿದ ಮಗಳ ತೀರ್ಮಾನಕ್ಕೆ … Continue reading ಒಂದೇ ಕುಟುಂಬದ ಮೂವರು ಆತ್ಮಹತ್ಯೆ: ಸಾವಿಗೆ ಕಾರಣವಾಯ್ತು ಹಿರಿಯ ಮಗಳ ಆ ದುಡುಕು ನಿರ್ಧಾರ!