ವೈದ್ಯರ ನಿರ್ಲಕ್ಷಕ್ಕೆ ಮೂರು ತಿಂಗಳ ಹಸುಗೂಸು ಸಾವು ; ಸರ್ಕಾರಿ ವೈದ್ಯರ ವಿರುದ್ಧ ದೂರು

ಬೆಳಗಾವಿ : ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷಕ್ಕೆ ಮೂರು ತಿಂಗಳ ಹಸುಗೂಸು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಅಥಣಿ ತಾಲೂಕಿನ ಭರಮಣಕೊಡಿ ಮೂಲದ ದಂಪತಿಗಳ ಮಗುವಿಗೆ ನಿನ್ನೆ ಪೋಲಿಯೋ, ಪೇಂಟಾ 1, ಐ ಪಿ ವಿ 1, ಪಿವಿಸಿ 1,ರೋಟಾ 1, ವೈರಸ್ ಡ್ರಾಪ್ ನೀಡಲಾಗಿತ್ತು, ರಾತ್ರಿ ಮಗುವಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಅಥಣಿ ಖಾಸಗಿ ಆಸ್ಪತ್ರೆ ಮಗುವನ್ನ ದಾಖಲಿಸಲಾಗಿತ್ತು, ನಂತರ ಮಗುವನ್ನು ಅಥಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ . ಅಷ್ಟರಲ್ಲೇ ಮಗು … Continue reading ವೈದ್ಯರ ನಿರ್ಲಕ್ಷಕ್ಕೆ ಮೂರು ತಿಂಗಳ ಹಸುಗೂಸು ಸಾವು ; ಸರ್ಕಾರಿ ವೈದ್ಯರ ವಿರುದ್ಧ ದೂರು