ಚಿಕ್ಕಬಳ್ಳಾಪುರ: ರಂಜಾನ್ ಬಳಿಕ ಕುಟುಂಬ ಸಮೇತ ಪ್ರವಾಸಕ್ಕೆಂದು ಬಂದಿದ್ದ ವೇಳೆ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ರಂಜಾನ್ ಬಳಿಕ ಕುಟುಂಬ ಸಮೇತ ಪ್ರವಾಸಕ್ಕೆಂದು ಬಂದಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಇಬ್ಬರು ಮಹಿಳೆಯರು ಹಾಗೂ ಒರ್ವ ಪುರುಷ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮೃತದೇಹಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.