ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಬೆನ್ನಲ್ಲೇ ಮೂವರಿಗೆ ಚಾಕು ಇರಿತ

ಮಂಗಳೂರು: ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದೀಗ ಸುಹಾಶ್‌ ಹತ್ಯೆ ಪ್ರಕರಣದ ಬೆನ್ನಲ್ಲೇ ಮಂಗಳೂರಿನ ಸುತ್ತಮುತ್ತ ಮೂವರಿಗೆ ಚಾಕು ಇರಿತವಾಗಿದೆ. ನಗರದ ಹೊರವಲಯದ ಕಣ್ಣೂರಿನಲ್ಲಿ ಮುಂಜಾನೆ 3 ಗಂಟೆಗೆ ಯುವಕನೊಬ್ಬನಿಗೆ ಚಾಕು ಇರಿಯಲಾಗಿದೆ. ಐವರು ದುಷ್ಕರ್ಮಿಗಳು, ನಗರದ ಮಾರುಕಟ್ಟೆ ಕೆಲಸಕ್ಕೆ ಹೋಗುತ್ತಿದ್ದ ಇರ್ಶಾದ್ ಎಂಬ ಯುವಕನ ಮೇಲೆ ದಾಳಿ ಮಾಡಿ ಚಾಕು ಇರಿದಿದ್ದಾರೆ. ಈ ವೇಳೆ ಅಲ್ಲೇ ಇದ್ದ ಮನೆಯೊಳಗೆ ಹೋಗಿ ಇರ್ಶಾದ್ ಜೀವ ಉಳಿಸಿಕೊಂಡಿದ್ದಾನೆ. … Continue reading ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಬೆನ್ನಲ್ಲೇ ಮೂವರಿಗೆ ಚಾಕು ಇರಿತ