ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗಡುಗು ಸಹಿತ ಮಳೆ: ಹವಾಮಾನ ಇಲಾಖೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಇದು ಸೈಬರ್ ವಂಚಕರ ಹೊಸ ಧಾಳ: ಮೊಬೈಲ್ ಇರೋರು ಓದಲೇಬೇಕಾದ ಸ್ಟೋರಿ..! ಚಿತ್ರದುರ್ಗ, ಧಾರವಾಡ, ಗದಗದಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ … Continue reading ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗಡುಗು ಸಹಿತ ಮಳೆ: ಹವಾಮಾನ ಇಲಾಖೆ!