ಬೆಂಗಳೂರು:- ಕರ್ನಾಟಕ ಸರ್ಕಾರ ಹೊಸವರ್ಷಕ್ಕೆ ಪ್ರಯಾಣಿಕರಿಗೆ ಬಿಗ್ ಶಾಕ್ ಕೊಟ್ಟಿದ್ದು, ಬಸ್ ಟಿಕೆಟ್ ದರ ದುಬಾರಿ ಮಾಡಿದೆ.
ಮಹಿಳೆ ಜೊತೆ ಚಕ್ಕಂದ ಪ್ರಕರಣ: DYSP ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ!
ಇಂದು ಮಧ್ಯರಾತ್ರಿಯಿಂದಲೇ ಬಿಎಂಟಿಸಿ ಪ್ರಯಾಣ ದುಬಾರಿಯಾಗಲಿದೆ. ಇಲ್ಲಿಯವರೆಗೆ ಬಿಎಂಟಿಸಿ ದರ ಒಂದು ಸ್ಟೇಜ್ಗೆ 5 ರೂ. ಇತ್ತು. ಈಗ 1 ರೂಪಾಯಿ ಹೆಚ್ಚಳವಾಗಿ 6 ರೂ. ಆಗಿದೆ. ಹೀಗಾಗಿ ಬಸ್ಸು ಹತ್ತಿದ ನಂತರ ಬರುವ ಮೊದಲ ಸ್ಟೇಜ್ಗೆ 6 ರೂ. ದರವನ್ನು ನಿಗದಿ ಪಡಿಸಲಾಗಿದೆ.
ಮೆಜೆಸ್ಟಿಕ್ನಿಂದ ಜೆಪಿನಗರ 6ನೇ ಹಂತಕ್ಕೆ 20 ರೂ. ಇದ್ದರೆ ಈಗ ಇನ್ನು ಮುಂದೆ 24 ರೂ. ಆಗಲಿದೆ. ಮೆಜೆಸ್ಟಿಕ್ನಿಂದ ದೊಡ್ಡಬಳ್ಳಾಪುರಕ್ಕೆ 25 ರೂ. ಇದ್ದರೆ ಭಾನುವಾರದಿಂದ 30 ರೂ. ಆಗಲಿದೆ.