ಹುಲಿಗಳ ಸಾವು ಕೇಸ್: ಇದು ಅತ್ಯಂತ ಆಘಾತಕಾರಿ ವಿಷಯ – ಆರ್ ಅಶೋಕ್!

ಬೆಂಗಳೂರು:- ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿಗಳ ಸಾವು ಕೇಸ್ ಗೆ ಸಂಬಧಪಟ್ಟಂತೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ಕೊಟ್ಟಿದ್ದಾರೆ ಹುಲಿಗಳ ಸಾವು ಪ್ರಕರಣ: ಅಧಿಕಾರಿಗಳ ಅಮಾನತಿಗೆ ಪರಿಸರ-ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹ! ಈ ಸಂಬಂಧ X ಮಾಡಿರುವ ಅವರು, ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀನ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟಿರುವ ವಿಷಯ ಅತ್ಯಂತ ಆಘಾತಕಾರಿ. ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ತನ್ನದೇ ಆದ ಹೆಸರು ಮಾಡಿರುವ ಕರ್ನಾಟಕದಲ್ಲಿ ಇಂತಹ ಘಟನೆ ನಡೆದಿರುವುದು ರಾಜ್ಯಕ್ಕೆ ಕಳಂಕ … Continue reading ಹುಲಿಗಳ ಸಾವು ಕೇಸ್: ಇದು ಅತ್ಯಂತ ಆಘಾತಕಾರಿ ವಿಷಯ – ಆರ್ ಅಶೋಕ್!