Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Pakistan: ಪಾಕಿಸ್ತಾನದ ಮೃಗಾಲಯದಲ್ಲಿ ಹುಲಿಯ ಹಾವಳಿ! ವ್ಯಕ್ತಿ ಬಲಿ

    By AIN AuthorDecember 11, 2023
    Share
    Facebook Twitter LinkedIn Pinterest Email
    Demo

    ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಮೃಗಾಲಯದಲ್ಲಿ (Zoo) ಹುಲಿ ಇರುವ ಆವರಣಕ್ಕೆ ವ್ಯಕ್ತಿಯೊಬ್ಬ ಬಿದ್ದು ಹುಲಿಗೆ ಆಹಾರವಾಗಿರುವ ಘಟನೆ ನಡೆದಿದೆ. ಪಾಕಿಸ್ತಾನದ ಪಂಜಾಬ್‌ನ ಪೂರ್ವ ಪ್ರಾಂತ್ಯದ ಬಹವಾಲ್‌ಪುರದ ಶೇರ್‌ಬಾಗ್ ಮೃಗಾಲಯದಲ್ಲಿ ಎಂದಿನಂತೆ ಸಿಬ್ಬಂದಿ ಶುಚಿಗೊಳಿಸುತ್ತಿದ್ದ ಸಂದರ್ಭ ಹುಲಿಯ ಬಾಯಲ್ಲಿ ಶೂ ಕಾಣಿಸಿಕೊಂಡಿತ್ತು. ಈ ಶೂ ಎಲ್ಲಿಂದ ಬಂತು ಎಂದು ಪರಿಶೀಲಿಸಿದಾಗ ಹುಲಿ ಇರುವ ಆವರಣದ ಒಳಗಡೆಯೇ ವ್ಯಕ್ತಿಯ ಶವ ಪತ್ತೆಯಾಗಿದೆ.

    ಬಾಡಿಗೆ ಬೈಕ್’ನಲ್ಲಿ 330km ಪ್ರಯಾಣಿಸಿ ವಿಧಾನಸಭೆಗೆ ತೆರಳಿದ ಜನಪ್ರತಿನಿಧಿ!

    ಹುಲಿಯ ಬಾಯಲ್ಲಿ ಶೂ ಕಾಣಿಸಿಕೊಳ್ಳುತ್ತಲೇ ಅನುಮಾನಗೊಂಡ ಸಿಬ್ಬಂದಿ ಗುಹೆಯೊಳಗೆ ಪರಿಶೀಲಿಸಿದಾಗ ವ್ಯಕ್ತಿಯ ಶವ ಕಂಡುಬಂದಿದೆ. ಆದರೆ ಪ್ರವಾಸಿಗರು ಆಕಸ್ಮಿಕವಾಗಿ ಹುಲಿ ಇರುವ ಆವರಣದೊಳಗೆ ಬೀಳಲು ಸಾಧ್ಯವೇ ಇಲ್ಲ. ಅದರ ಗೇಟ್‌ಗಳು ಭದ್ರವಾಗಿದೆ. ಹೀಗಾಗಿ ವ್ಯಕ್ತಿ ತಾನಾಗಿಯೇ ಹುಲಿಯ ಆವರಣದೊಳಗೆ ಹೋಗಿರುವ ಶಂಕೆ ವ್ಯಕ್ತಗಿರುವುದಾಗಿ ಬಹವಾಲ್ಪುರದ ಹಿರಿಯ ಸರ್ಕಾರಿ ಅಧಿಕಾರಿ ಜಹೀರ್ ಅನ್ವರ್ ತಿಳಿಸಿದ್ದಾರೆ. 

    Demo
    Share. Facebook Twitter LinkedIn Email WhatsApp

    Related Posts

    ಕೆನಡಾ ಜೊತೆ ವ್ಯಾಪಾರ ಒಪ್ಪಂದ ಮಾತುಕತೆ ನಿಲ್ಲಿಸಿದ ಅಮೆರಿಕ..! ಟ್ರಂಪ್ ಹೇಳಿದ್ದೇನು..?

    June 28, 2025

    Donald Trump: ಭಾರತದೊಂದಿಗೆ ದೊಡ್ಡ ಡೀಲ್: ವ್ಯಾಪಾರ ಒಪ್ಪಂದದ ಬಗ್ಗೆ ಟ್ರಂಪ್ ಸುಳಿವು

    June 27, 2025

    ಮೆಕ್ಸಿಕೋದಲ್ಲಿ ನಡೆದ ಧಾರ್ಮಿಕ ಆಚರಣೆಯಲ್ಲಿ ಗುಂಡಿನ ದಾಳಿ: 12 ಮಂದಿ ಬಲಿ

    June 26, 2025

    Donald Trump: ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ: ಮತ್ತೆ ಬೆನ್ನುತಟ್ಟಿಕೊಂಡ ಟ್ರಂಪ್

    June 26, 2025

    Israel Iran Ceasefire: ಎಲ್ಲಾ ಸಮಸ್ಯೆಗಳು ಶೀಘ್ರದಲ್ಲೇ ಕಣ್ಮರೆಯಾಗುತ್ತವೆ ಎಂದು ಟ್ರಂಪ್ ಹೇಳಿದ್ಯಾಕೆ..?

    June 25, 2025

    Axiom 4: ಬಾಹ್ಯಾಕಾಶದತ್ತ ಭಾರತೀಯ ಶುಭಾಂಶು ಶುಕ್ಲಾ ಐತಿಹಾಸಿಕ ಪಯಣ ಶುರು! ರಾಕೆಟ್ ಉಡಾವಣೆ ಸಕ್ಸಸ್

    June 25, 2025

    Iran-America: ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್: ಕದನ ವಿರಾಮ ಉಲ್ಲಂಘಿಸಬೇಡಿ ಎಂದ ಟ್ರಂಪ್

    June 24, 2025

    ದಾಳಿ-ಪ್ರತಿದಾಳಿ: ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ.. ಟ್ರಂಪ್ ವಿರುದ್ಧ ಇರಾನ್ ಪ್ರತೀಕಾರ!

    June 24, 2025

    Vladimir Putin: ಇರಾನ್’ಗೆ ರಷ್ಯಾ ಏಕೆ ಸಹಾಯ ಮಾಡುತ್ತಿಲ್ಲ? ವ್ಲಾಡಿಮಿರ್ ಪುಟಿನ್ ಹೇಳಿದ್ದೇನು..?

    June 23, 2025

    ನಮ್ಮ ಶತ್ರು ದೊಡ್ಡ ತಪ್ಪು ಮಾಡಿದ್ದಾರೆ, ಶಿಕ್ಷೆ ಅನುಭವಿಸಲೇಬೇಕು: ಅಮೆರಿಕ ಮತ್ತು ಇಸ್ರೇಲ್’ಗೆ ಖಮೇನಿ ಎಚ್ಚರಿಕೆ

    June 23, 2025

    ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ: ಏನೆಲ್ಲಾ ಚರ್ಚೆ ಆಯ್ತು?

    June 22, 2025

    Israel-Iran: ಇರಾನ್ ಪರಮಾಣು ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ..!

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.