ನಿಮಗೆ ಈ ಆರೋಗ್ಯ ಸಮಸ್ಯೆ ಇದ್ರೆ ಪಪ್ಪಾಯಿ ಹಣ್ಣು ತಿನ್ನುಬಾರದಂತೆ!
ಪಪ್ಪಾಯ ಅಂದರೆ ಪರಂಗಿ ಹಣ್ಣು ಸೇವಿಸುವುದರಿಂದ ಮನುಷ್ಯನ ದೇಹಕ್ಕೆ ಸಾಕಷ್ಟು ಪೌಷ್ಟಿಕಾಂಶ ದೊರೆಯುತ್ತದೆ. ಪಪ್ಪಾಯ ಹಣ್ಣು ಉಪಯೋಗಿಸಿದರೆ ಮನುಷ್ಯನ ಚರ್ಮದ ಸೌಂದರ್ಯ ಹೆಚ್ಚಿಸಿಕೊಳ್ಳುತ್ತದೆ. ಇದರ ಸೇವನೆಯಿಂದ ಹೆಚ್ಚಿನ ಜೀವಸತ್ವ ಮತ್ತು ಖನಿಜಾಂಶಗಳನ್ನು ಹೊಂದಬಹುದು. ಅಲ್ಲದೇ ಕ್ಯಾನ್ಸರ್, ಅಸ್ತಮಾ, ಮಧುಮೇಹ ರೋಗ ತಡೆಗಟ್ಟುವಲ್ಲಿ ಸಹಕಾರಿಯಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದುವರಿದ ಬಾಣಂತಿಯರ ಸಾವು: ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಂದು ಜೀವ ಬಲಿ ವರ್ಷ ಪೂರ್ತಿ ಸಿಗುವ ಹಣ್ಣುಗಳ ಪಟ್ಟಿಯಲ್ಲಿ ಪರಂಗಿ ಅಥವಾ ಪಪ್ಪಾಯಿ ಹಣ್ಣನ್ನು ಕೂಡ ಸೇರಿಸಬಹುದು! ಮಳೆಗಾಲವಿರಲಿ, ಚಳಿಗಾಲವಿರಲಿ ಅಥವಾ … Continue reading ನಿಮಗೆ ಈ ಆರೋಗ್ಯ ಸಮಸ್ಯೆ ಇದ್ರೆ ಪಪ್ಪಾಯಿ ಹಣ್ಣು ತಿನ್ನುಬಾರದಂತೆ!
Copy and paste this URL into your WordPress site to embed
Copy and paste this code into your site to embed