World Earth Day 2025: ಇಂದು “ವಿಶ್ವ ಭೂಮಿ ದಿನ” – ಈ ದಿನದ ಇತಿಹಾಸ, ಮಹತ್ವದ ಬಗ್ಗೆ ತಿಳಿಯಿರಿ

ಪರಿಸರ ಸಂರಕ್ಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಏಪ್ರಿಲ್ 22 ರಂದು ವಿಶ್ವ ಭೂ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು ಹೆಚ್ಚಿನ ದೇಶಗಳಲ್ಲಿ ಪರಿಸರ ಪ್ರೇಮಿಗಳು ಮತ್ತು ಸ್ವಯಂ ಸೇವಕರು ಮರಗಳನ್ನು ನೆಡುತ್ತಾರೆ, ಪರಿಸರವನ್ನು ಸ್ವಚ್ಛಗೊಳಿಸುತ್ತಾರೆ. ಮತ್ತು ಹವಾಮಾನದಲ್ಲಿನ ತೀವ್ರವಾದ ಬದಲಾವಣೆಯನ್ನು ತಡೆಗಟ್ಟಲು ಸರ್ಕಾರವು ಸರಿಯಾದ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸುತ್ತಾರೆ. ಭೂಮಿಯನ್ನು ವಿನಾಶದಿಂದ ಕಾಪಾಡಲು ಮತ್ತು ಭೂಮಿಯ ಮಹತ್ವವನ್ನು ತಿಳಿಸಲು ಈ ದಿನ ಹಲವಾರು ಕಾರ್ಯಕ್ರಮಗಳು ಪ್ರಪಂಚದಾದ್ಯಂತ ನಡೆಯುತ್ತವೆ. ಮತ್ತು ಭೂ … Continue reading World Earth Day 2025: ಇಂದು “ವಿಶ್ವ ಭೂಮಿ ದಿನ” – ಈ ದಿನದ ಇತಿಹಾಸ, ಮಹತ್ವದ ಬಗ್ಗೆ ತಿಳಿಯಿರಿ