ಇಂದಿನಿಂದ ಬೆಂಗಳೂರಿನ ಈ ರಸ್ತೆಗಳ ಟೋಲ್ ದರ ಏರಿಕೆ: ಯಾವ ವಾಹನಕ್ಕೆ ಎಷ್ಟು ಹೆಚ್ಚಳ?

ಬೆಂಗಳೂರು:-ಇಂದಿನಿಂದ ಬೆಂಗಳೂರಿನ ಪ್ರಮುಖ ರಸ್ತೆಯ ಎರಡು ಟೋಲ್ ದರ ಏರಿಕೆಯಾಗಿದೆ. ಈ ಮೂಲಕ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶಾಕ್​ ಕೊಟ್ಟಿದೆ. ಹೈ ಬಿಪಿ ಕಡಿಮೆ ಆಗ್ಬೇಕಾ? ಹಾಗಿದ್ರೆ ಕೂಡಲೇ ಈ ಆಹಾರ ತಿನ್ನುವುದನ್ನ ತಕ್ಷಣವೇ ನಿಲ್ಲಿಸಿ! ಹೊಸೂರು ರಸ್ತೆಯ ಎರಡು ರಸ್ತೆಗಳಾದ ಅತ್ತಿಬೆಲೆ ಮತ್ತು ಎಲೆಕ್ಟ್ರಾನಿಕ್ ಸಿಟಿ ಟೋಲ್ ದರ ಏರಿಕೆಯಾಗಿದೆ, ದಿನದ ಟೋಲ್ ದರ ಜೊತೆ ಜೊತೆಗೆ ತಿಂಗಳ ಪಾಸ್ ಹಾಗೂ ವಾರ್ಷಿಕ ಪಾಸ್ ದರವೂ ಹೆಚ್ಚಾಗಿದೆ. ಕಾರ್, ಜೀಪ್, ಲಘು ವಾಹನ, … Continue reading ಇಂದಿನಿಂದ ಬೆಂಗಳೂರಿನ ಈ ರಸ್ತೆಗಳ ಟೋಲ್ ದರ ಏರಿಕೆ: ಯಾವ ವಾಹನಕ್ಕೆ ಎಷ್ಟು ಹೆಚ್ಚಳ?