ನಡುರಸ್ತೆಯಲ್ಲೇ ಟ್ರ್ಯಾಕ್ಟರ್ ಪಲ್ಟಿ: ಓರ್ವ ಕಾರ್ಮಿಕ ಸಾವು, 8 ಮಂದಿಗೆ ಗಾಯ!
ಬಳ್ಳಾರಿ:: ನಡುರಸ್ತೆಯಲ್ಲೇ ಟ್ರ್ಯಾಕ್ಟರ್ ಪಲ್ಟಿ ಹೊಡೆದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, 8 ಮಂದಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ನಾಗಲಾಪುರ ಗ್ರಾಮದ ಬಳಿ ಜರುಗಿದೆ. ಜನರ ಜಾತಿಗಣತಿ ಆಗ್ಲಿ, ಅಧಿಕಾರಿಗಳ ಗಣತಿ ಆಗಬಾರದು- ರಾಹುಲ್ ಗಾಂಧಿ! ಜ್ಯೋತಿಲಾಲ್ ತುಡು (35) ಸಾವನ್ನಪ್ಪಿರುವ ಕಾರ್ಮಿಕ. ವಿಂಡ್ ಫ್ಯಾನ್ ಕೆಲಸಕ್ಕೆಂದು ಬಂದಿದ್ದ ಬಿಹಾರ ಹಾಗೂ ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕರು ಟ್ರಾಕ್ಟರ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಕೈ, ಕಾಲು … Continue reading ನಡುರಸ್ತೆಯಲ್ಲೇ ಟ್ರ್ಯಾಕ್ಟರ್ ಪಲ್ಟಿ: ಓರ್ವ ಕಾರ್ಮಿಕ ಸಾವು, 8 ಮಂದಿಗೆ ಗಾಯ!
Copy and paste this URL into your WordPress site to embed
Copy and paste this code into your site to embed