Close Menu
Ain Live News
    Facebook X (Twitter) Instagram YouTube
    Tuesday, June 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Illegal Sand Mining: ದಂಧೆಕೋರರ ಅಟ್ಟಹಾಸ: ಕಂದಾಯ ಅಧಿಕಾರಿ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ

    By AIN AuthorNovember 28, 2023
    Share
    Facebook Twitter LinkedIn Pinterest Email
    Demo

    ಭೋಪಾಲ್: ಅಕ್ರಮ ಮರಳು ದಂಧೆ (Illegal Sand Mining) ತಡೆಯಲು ತೆರಳಿದ್ದ ಕಂದಾಯ ಅಧಿಕಾರಿಯೊಬ್ಬರ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ ಮಾಡಿದ ಘಟನೆ ಮಧ್ಯಪ್ರದೇಶದ (Madhya Pradesh) ಶಾಹದೋಲ್ ಎಂಬಲ್ಲಿ ನಡೆದಿದೆ. ಅಧಿಕಾರಿಯನ್ನು ಹತ್ಯೆಗೈದ ಆರೋಪಿಯನ್ನು ಪೊಲೀಸರು (Police) ಬಂಧಿಸಿದ್ದಾರೆ.

    ಟ್ರ್ಯಾಕ್ಟರ್ ಹರಿದು ಸಾವಿಗೀಡಾದ ಅಧಿಕಾರಿಯನ್ನು ಪಟ್ವಾರಿ ಪ್ರಸನ್ನ ಸಿಂಗ್ ಎಂದು ಗುರುತಿಸಲಾಗಿದೆ. ಸಿಂಗ್ ಸೇರಿದಂತೆ ಇಲಾಖೆಯ ಕೆಲವು ಸಿಬ್ಬಂದಿ ಗೋಪಾಲ್‍ಪುರ ಪ್ರದೇಶದ ಸೋನ್ ನದಿಯ ಬಳಿ ಅಕ್ರಮವಾಗಿ ಗಣಿಗಾರಿಕೆ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ಟ್ರಾಕ್ಟರ್ ಒಂದನ್ನು ತಡೆಯಲು ಯತ್ನಿಸಿದ್ದಾರೆ, ಆದರೆ ಚಾಲಕ ಅಧಿಕಾರಿಯ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ್ದಾನೆ.

    ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಸುವರ್ಣವಾಕಾಶ..! SBIನಲ್ಲಿ ಖಾಲಿಯಿದೆ 8283 ಹುದ್ದೆಗಳು

    ಟ್ರಾಕ್ಟರ್ ಮೈಮೇಲೆ ಹರಿದ ಪರಿಣಾಮ ಪಟ್ಟಾರಿ ಪ್ರಸನ್ನ ಸಿಂಗ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  ಘಟನೆ ಬಳಿಕ ಆರೋಪಿ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದ. ಕೂಡಲೇ ಪೊಲೀಸರು ವಾಹನದ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿ ಪರಾರಿಯಾಗಿದ್ದ ಚಾಲಕ ಶುಭಂ ವಿಶ್ವಕರ್ಮ (25) ಎಂಬಾತನನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಟ್ರ್ಯಾಕ್ಟರ್‌ನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ವಿರುದ್ಧ ಸೆಕ್ಷನ್ 302 (ಕೊಲೆ) ಪ್ರಕರಣ ದಾಖಲಿಸಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    Gold Price: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ! ಬಂಗಾರ ಖರೀದಿಸಲು ಇದೇ ಬೆಸ್ಟ್ ಟೈಮ್

    June 17, 2025

    ತಾಂತ್ರಿಕ ಸಮಸ್ಯೆ: ನವದೆಹಲಿಗೆ ಬರುತ್ತಿದ್ದ ಏರ್‌ಇಂಡಿಯಾ ಹಾಂಕಾಂಗ್‌ಗೆ ವಾಪಸ್‌!

    June 16, 2025

    Haryanvi Model: ಕತ್ತು ಸೀಳಿ ಮಾಡೆಲ್ ಶೀತಲ್ ಭೀಕರ ಹತ್ಯೆ.! ಕಾಲುವೆಯಲ್ಲಿ ಶವ ಪತ್ತೆ

    June 16, 2025

    ಅಹಮದಾಬಾದ್ ವಿಮಾನ ದುರಂತ: DNA ಪರೀಕ್ಷೆಯ ಮೂಲಕ 87 ಮೃತದೇಹಗಳ ಗುರುತು ಪತ್ತೆ..!

    June 16, 2025

    Israel-Iran conflict.. ಅಡುಗೆ ಎಣ್ಣೆ ಬೆಲೆಯಲ್ಲಿ ದಿಢೀರ್‌ ಹೆಚ್ಚಳ: ಯಾವ ಎಣ್ಣೆ ಎಷ್ಟು ಏರಿಕೆ ಆಗಿದೆ? ಇಲ್ಲಿದೆ ವಿವರ

    June 16, 2025

    ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿಗೆ ಅನಾರೋಗ್ಯ! ದೆಹಲಿಯ ಆಸ್ಪತ್ರೆಗೆ ದಾಖಲು

    June 16, 2025

    ಇಂದು ಗುಜರಾತ್’ನ ರಾಜ್ ಕೋಟ್’ನಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ಅಂತ್ಯಕ್ರಿಯೆ!

    June 16, 2025

    ಕೊರೋನಾಗೆ 11 ಜನರು ಬಲಿ..! ದೇಶದಲ್ಲಿ ಒಟ್ಟು ಎಷ್ಟು ಕೋವಿಡ್ ಕೇಸ್ ಪತ್ತೆ ಆಗಿವೆ ಗೊತ್ತಾ..?

    June 16, 2025

    ಏರ್ ಇಂಡಿಯಾ ವಿಮಾನ ದುರಂತದ ವಿಡಿಯೋ ಮಾಡಿದ ಯುವಕ ಈತನೇ ನೋಡಿ!

    June 15, 2025

    ಏರ್ ಇಂಡಿಯಾ ವಿಮಾನ ದುರಂತ: ಡಿಎನ್‌ಎ ಮ್ಯಾಚ್, ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ!

    June 15, 2025

    ಮತ್ತೊಂದು ವಿಮಾನ ಅಪಘಾತ: ಕೇದಾರನಾಥಕ್ಕೆ ಹೋಗುತ್ತಿದ್ದ ಹೆಲಿಕಾಪ್ಟರ್​ ಪತನ – 6 ಮಂದಿ ಸಾವು!

    June 15, 2025

    ಗೋಲ್ಡ್ ಪ್ರಿಯರಿಗೆ ಶಾಕ್: ನಿಲ್ಲದ ಚಿನ್ನದ ಬೆಲೆ ಏರಿಕೆ; ಇಲ್ಲಿದೆ ಇಂದಿನ ದರಪಟ್ಟಿ!

    June 15, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.