ಆಂಧ್ರಪ್ರದೇಶದಲ್ಲಿ ದುರಂತ: ಬಾವಿಗೆ ಕಾರು ಬಿದ್ದು ಕರ್ನಾಟಕದ ಮೂವರು ಸಾವು!

ಆಂಧ್ರಪ್ರದೇಶ:- ಕಾರೊಂದು ನಿಯಂತ್ರಣ ತಪ್ಪಿ ಬಾವಿಗೆ ಬಿದ್ದು ಕರ್ನಾಟಕದ ಮೂವರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಬಾಲಂವರಿಪಲ್ಲಿ ಗ್ರಾಮದಲ್ಲಿ ಜರುಗಿದೆ. ಕಾರ್ ರೇಸ್ ವೇಳೆ ನಟ ಅಜಿತ್ ಕಾರ್ ಟಯರ್ ಸ್ಫೋಟ! ಮುಂದೇನಾಯ್ತು!? ಚಿಂತಾಮಣಿ ಮೂಲದವರಾದ ಲೋಕೇಶ್, ಚಲಪತಿ ಮತ್ತು ಶಿವಣ್ಣ ಮೃತರು. ತಂಡುಪಲ್ಲಿಯ ಐವರು ಮದುವೆ ಸಮಾರಂಭಗಳಿಗೆ ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದರು. ಹಾಗೆಯೇ ಶನಿವಾರ ತಮಿಳುನಾಡಿನ ಹೊಸೂರಿನಲ್ಲಿ ನಡೆದ ಮದುವೆಯಲ್ಲಿ ಕ್ಯಾಟರಿಂಗ್ ಕೆಲಸ ಮುಗಿಸಿ ಹಿಂತಿರುಗುತ್ತಿದ್ದಾಗ ಬಾಲಂವರಿಪಲ್ಲಿಯಲ್ಲಿ ಕಾರು ನಿಯಂತ್ರಣ ತಪ್ಪಿ ಬಾವಿಗೆ ಬಿದ್ದಿದೆ. … Continue reading ಆಂಧ್ರಪ್ರದೇಶದಲ್ಲಿ ದುರಂತ: ಬಾವಿಗೆ ಕಾರು ಬಿದ್ದು ಕರ್ನಾಟಕದ ಮೂವರು ಸಾವು!