ಮೊಹರಂ ಆಚರಣೆ ವೇಳೆ ದುರಂತ ಸಂಭವ: ಬೆಂಕಿಗೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ!
ರಾಯಚೂರು:- ಇಂದು ಮುಸ್ಲಿಂ ಮುಖಂಡರ ಪವಿತ್ರ ಹಬ್ಬಗಳಲ್ಲಿ ಒಂದಾದ ಮೊಹರಂ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಹೊತ್ತಲ್ಲೇ ದುರಂತ ಒಂದು ಸಂಭವಿಸಿದೆ. ಮೊಹರಂ ಆಚರಣೆ ವೇಳೆ ಬೆಂಕಿಗೆ ಬಿದ್ದು ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಲಿಂಗಸುಗೂರು ತಾಲೂಕಿನ ಯರಗುಂಟಿಯಲ್ಲಿ ಜರುಗಿದೆ. ವಾಹನ ಸವಾರರ ಗಮನಕ್ಕೆ: ಇಂದು ಬೆಂಗಳೂರಿನ ಈ 3 ಮಾರ್ಗದಲ್ಲಿ ವಾಹನ ಸಂಚಾರ ಬದಲಾವಣೆ! ಗಾಯಗೊಂಡ ವ್ಯಕ್ತಿಯನ್ನು ಹನುಮಂತ ಎಂದು ಗುರುತಿಸಲಾಗಿದೆ. ಹಬ್ಬದ ಸಡಗರದಲ್ಲಿದ್ದಾಗ ಅವರು ಹಲಾಯಿ ಕುಣಿಗೆ ಆಯತಪ್ಪಿ ಬಿದ್ದಿದ್ದಾರೆ. ಗಂಭೀರ ಗಾಯಗಳಾಗಿದ್ದು, … Continue reading ಮೊಹರಂ ಆಚರಣೆ ವೇಳೆ ದುರಂತ ಸಂಭವ: ಬೆಂಕಿಗೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ!
Copy and paste this URL into your WordPress site to embed
Copy and paste this code into your site to embed