ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ!

ಬೆಂಗಳೂರು:- ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಾಮೀನು ರದ್ದು ಮಾಡಿದ ಸುಪ್ರೀಂ: ಮತ್ತೆ ಜೈಲು ಸೇರ್ತಾರಾ ವಿನಯ್ ಕುಲಕರ್ಣಿ!? ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿಯಾಗಿ, ಕಮ್ಯುನಿಕೇಷನ್, ಲಾಜಿಸ್ಟಿಕ್ ಅಂಡ್ ಮಾಡ್ರನೈಝೇಷನ್ ವಿಭಾಗದ ಎಡಿಜಿಪಿ ಎಸ್.ಮುರುಗನ್ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಕೆ.ವಿ.ಶರತ್ ಚಂದ್ರ ಅವರನ್ನು ಪೊಲೀಸ್ ದೂರು … Continue reading ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ!