ಸಾರಿಗೆ ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಸಾವು!

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಮತ್ತು ಬೈಕ್ ನಡುವೆ ತಾಲ್ಲೂಕಿನ “ಕುಸುಗಲ್ಲ ಗ್ರಾಮದ ರಿಂಗ್ ರಸ್ತೆ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರ, ತಾಲ್ಲೂಕಿನ ಇಂಗಳಹಳ್ಳಿ ಗ್ರಾಮದ ರವಿ ಬಾಳಿಕಾಯಿ (33) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಒಂದು ಮಳೆ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ! ಹುಬ್ಬಳ್ಳಿಯಿಂದ ನವಲಗುಂದಕ್ಕೆ ಬಸ್ ತೆರಳುತ್ತಿದ್ದು, ನವಲಗುಂದ ಕಡೆ ಯಿಂದ ಹುಬ್ಬಳ್ಳಿಗೆ ಬೈಕ್ ಸವಾರ ರವಿ ಬರುತ್ತಿದ್ದರು. ಅಪಘಾತದಿಂದ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು … Continue reading ಸಾರಿಗೆ ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಸಾವು!