ಗ್ಯಾರಂಟಿಗಳಿಂದ ಖಜಾನೆ ಖಾಲಿ ಆಗಿಲ್ಲ: ಬಿಜೆಪಿಯವರ ಮಾತು ನಂಬೇಡಿ: ಸಿದ್ದರಾಮಯ್ಯ!

ಚಿಕ್ಕಬಳ್ಳಾಪುರ:- ಗ್ಯಾರಂಟಿಗಳಿಂದ ಖಜಾನೆ ಖಾಲಿ ಆಗಿಲ್ಲ. ಬಿಜೆಪಿಯವರ ಮಾತು ನಂಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 3 ಕಾರುಗಳ ನಡುವಿನ ಸರಣಿ ಅಪಘಾತ: ವ್ಯಕ್ತಿ ಸಾವು, ಐವರು ಗಾಯ! ಈ ಸಂಬಂಧ ಮಾತನಾಡಿದ ಅವರು, ಗ್ಯಾರಂಟಿಗಳಿಂದ ಖಜಾನೆ ಖಾಲಿ, ಪಾಪರ್ ಸರ್ಕಾರ ಎಂದು ಬಿಜೆಪಿಯವರು ಟೀಕೆ ಮಾಡುತ್ತಾರೆ. ಬಿಜೆಪಿಯವರ ಮಾತಲ್ಲಿ ಎಳ್ಳಷ್ಟು ಸತ್ಯ ಇಲ್ಲ ಎಂದರು. ಚುನಾವಣಾ ಪೂರ್ವದಲ್ಲಿ ಜನರಿಗೆ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಹೇಳಿದ್ದೆವು. ಅಧಿಕಾರಕ್ಕೆ ಬಂದ ಕೂಡಲೇ ನಾವು 5 ಗ್ಯಾರಂಟಿಗಳನ್ನ ಜನರಿಗೆ … Continue reading ಗ್ಯಾರಂಟಿಗಳಿಂದ ಖಜಾನೆ ಖಾಲಿ ಆಗಿಲ್ಲ: ಬಿಜೆಪಿಯವರ ಮಾತು ನಂಬೇಡಿ: ಸಿದ್ದರಾಮಯ್ಯ!