ಇಂದಿನಿಂದ ನೇಹಾ ಹಿರೇಮಠ ಹತ್ಯೆ ಪ್ರಕರಣದ ಟ್ರಯಲ್ ಆರಂಭ

ಹುಬ್ಬಳ್ಳಿ : ನೇಹಾ ಹಿರೇಮಠ ಹತ್ಯೆ ಪ್ರಕರಣದ ಟ್ರಯಲ್ ಇಂದಿನಿಂದ ಆರಂಭವಾಗಲಿದೆ. ಹತ್ಯೆ ನಡೆದು ಒಂದು ವರ್ಷ ಹತ್ತು ದಿನಗಳ ಬಳಿಕ ನ್ಯಾಯಾಲಯ ವಿಚಾರಣೆ ಕೈಗೆತ್ತಿಕೊಂಡಿದೆ. ಇಂದಿನಿಂದ ಒಂದು ತಿಂಗಳೊಳಗೆ ಅಂತಿಮ ತೀರ್ಪು ಘೋಷಣೆಯಾಗುವ ಸಾಧ್ಯತೆ ಇದೆ. ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಮೂರ್ತಿ ಪರಮೇಶ್ವರ ಪ್ರಸನ್ನ ಅವರು ವಿಚಾರಣೆ ನಡೆಸಲಿದ್ದಾರೆ. ವಿಶೇಷ ಪ್ರಕರಣದಂತೆ ಪರಿಗಣಿಸಿ ಫಾಸ್ಟ್ ಟ್ರ್ಯಾಕ್ ಕೋರ್ಟ್ ಮಾದರಿಯಲ್ಲಿ ವಿಚಾರಣೆ ನಡೆಯುವ ಸಾಧ್ಯತೆ ಇದ್ದು, ಸಿಐಡಿ ಹಾಗೂ ನೇಹಾ ಹಿರೇಮಠ ಪರವಾಗಿ ಹಿರಿಯ … Continue reading ಇಂದಿನಿಂದ ನೇಹಾ ಹಿರೇಮಠ ಹತ್ಯೆ ಪ್ರಕರಣದ ಟ್ರಯಲ್ ಆರಂಭ