ಇಂಡಿಗೋ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಕೇಸ್: ಕೆಂಪೇಗೌಡ ಏರ್​​ಪೋರ್ಟ್ ಮಂಡಳಿ ಕೊಟ್ಟ ಸ್ಪಷ್ಟನೆ ಇಲ್ಲಿದೆ!

ಬೆಂಗಳೂರು:-ಇಂಡಿಗೋ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಪೇಗೌಡ ಏರ್​​ಪೋರ್ಟ್ ಮಂಡಳಿ ಸ್ಪಷ್ಟನೆ ಕೊಟ್ಟಿದೆ. Crime News: ಸ್ಟ್ರಿಕ್ಟ್ ಮಾಡ್ತಿದ್ದ ಅಪ್ಪನನ್ನೇ ಮುಗಿಸಿದ ಪಾಪಿ ಮಗ! ಇಂಜಿನ್ ರಿಪೇರಿಯಿಂದಾಗಿ ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟಿಟಿ ವಾಹನದ ಟಾಪ್ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಟಿಟಿ ವಾಹನದ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅದೃಷ್ಟವಶಾತ್ ಕೂದಲಳತೆ ಅಂತರದಲ್ಲಿ ದೊಡ್ಡ ಅನಾಹುತ ತಪ್ಪಿದೆ. ಕಳೆದ ಹಲವು ದಿನಗಳಿಂದ … Continue reading ಇಂಡಿಗೋ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಕೇಸ್: ಕೆಂಪೇಗೌಡ ಏರ್​​ಪೋರ್ಟ್ ಮಂಡಳಿ ಕೊಟ್ಟ ಸ್ಪಷ್ಟನೆ ಇಲ್ಲಿದೆ!