Close Menu
Ain Live News
    Facebook X (Twitter) Instagram YouTube
    Sunday, June 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅಮೆರಿಕದಿಂದ ಎಫ್-16 ಜೆಟ್ ವಿಮಾನ ಖರೀದಿಸಿದ ಟರ್ಕಿ: ಪ್ಯಾಕೇಜ್ನ ಪ್ರಮಾಣ ಕಡಿತಗೊಳಿಸಲು ನಿರ್ಧಾರ

    By Author AINNovember 28, 2024
    Share
    Facebook Twitter LinkedIn Pinterest Email
    Demo

    ಅಮೆರಿಕದಿಂದ ಎಫ್-16 ಜೆಟ್‍ವಿಮಾನ ಖರೀದಿಸುವ 23 ಶತಕೋಟಿ ಡಾಲರ್ ಮೊತ್ತದ ಒಪ್ಪಂದ ಪ್ಯಾಕೇಜ್‍ನ ಪ್ರಮಾಣವನ್ನು ಕಡಿಮೆಗೊಳಿಸಲು ನಿರ್ಧರಿಸಿರುವುದಾಗಿ ಟರ್ಕಿಯ ರಕ್ಷಣಾ ಸಚಿವರು ತಿಳಿಸಿದ್ದಾರೆ.

    ಅಮೆರಿಕದಿಂದ 40 ಎಫ್-16 ಯುದ್ಧವಿಮಾನ ಹಾಗೂ ಈಗ ತನ್ನ ಸೇನೆಯ ಬಳಿಯಿರುವ ಎಫ್-16 ಯುದ್ಧವಿಮಾನಗಳನ್ನು ಆಧುನೀಕರಿಸಲು 79 ಕಿಟ್‍ಗಳನ್ನು ಒಳಗೊಂಡ 23 ಶತಕೋಟಿ ಡಾಲರ್ ಮೊತ್ತದ ಖರೀದಿ ಒಪ್ಪಂದಕ್ಕೆ ಈ ವರ್ಷದ ಆರಂಭದಲ್ಲಿ ನೇಟೊ ಸದಸ್ಯ ಟರ್ಕಿ ಸಹಿ ಹಾಕಿತ್ತು. ಒಪ್ಪಂದದ ಅನುಸಾರ 1.4 ಶತಕೋಟಿ ಡಾಲರ್ ಮುಂಗಡ ಪಾವತಿ ಮಾಡಲಾಗಿತ್ತು.

    ಸದ್ಯ 40 ಎಫ್-16 ಜೆಟ್‍ವಿಮಾನ ಮಾತ್ರ ಖರೀದಿಸಲು ನಿರ್ಧರಿಸಲಾಗಿದೆ. ಆಧುನೀಕರಣ ಕಾರ್ಯವನ್ನು ಟರ್ಕಿಷ್ ಏರೋಸ್ಪೇಸ್ ಇಂಡಸ್ಟ್ರೀಸ್‍ಗೆ ವಹಿಸಲಾಗುವುದು. 40 ಅತ್ಯಾಧುನಿಕ ಎಫ್-16 ಜೆಟ್ ವಿಮಾನಗಳ ಮೌಲ್ಯ ಸುಮಾರು 7 ಶತಕೋಟಿ ಡಾಲರ್‍ನಷ್ಟಾಗುತ್ತದೆ. ಇದರಲ್ಲಿ 1.4 ಶತಕೋಟಿ ಡಾಲರ್ ಹಣವನ್ನು ಈಗಾಗಲೇ ಪಾವತಿಸಲಾಗಿದೆ ಎಂದು ರಕ್ಷಣಾ ಸಚಿವರನ್ನು ತಿಳಿಸಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    ದುಷ್ಕರ್ಮಿಗಳಿಂದ ಭೀಕರ ಹತ್ಯೆಯಾಗಿದ್ದ ಸುಹಾಸ್ ಶೆಟ್ಟಿ​ ಕೊಲೆ ಕೇಸ್​ NIA ಹೆಗಲಿಗೆ!

    June 8, 2025

    ಬಿಎಂಟಿಸಿ ಬಸ್ ಅಪಘಾತ: ಸ್ಥಳದಲ್ಲೇ ಬೈಕ್ ಸವಾರ ಸಾವು!

    June 8, 2025

    ಭಾರತದ ಇಬ್ಬರು ದಿಗ್ಗಜ ಕ್ರಿಕೆಟಿಗರಿಗೆ ವಿದಾಯ ನೀಡಲು ಸಿದ್ಧತೆ ನಡೆಸಿದ ಆಸ್ಟ್ರೇಲಿಯಾ ಕ್ರಿಕೆಟ್​..!

    June 8, 2025

    ಸೂಟ್​ಕೇಸ್​ನಲ್ಲಿ ಬಾಲಕಿ ಶವ ಪತ್ತೆ ಕೇಸ್: ಪ್ರಕರಣ ಬೇಧಿಸಿದ ಪೊಲೀಸರಿಗೆ ಅಚ್ಚರಿ ಮಾಹಿತಿ ರಿವೀಲ್!

    June 8, 2025

    ಕಾಲ್ತುಳಿತ ದುರಂತ ಕೇಸ್: ನಾಳೆ ರಾಯಚೂರಿನಲ್ಲಿ ನಡೆಯಬೇಕಿದ್ದ ಸಿಎಂ ಕಾರ್ಯಕ್ರಮ ದಿಢೀರ್ ರದ್ದು!

    June 8, 2025

    ಕಾಲ್ತುಳಿತ ಕೇಸ್: RCB ಅಭಿಮಾನಿಗಳಿಂದ ಪರಸರಕ್ಕೂ ಹಾನಿ.. ದೂರು ದಾಖಲು!

    June 8, 2025

    ಕಾಲ್ತುಳಿತ ಕೇಸ್: ಇದೊಂದು ಬೇವರ್ಸಿ ಸರ್ಕಾರ- ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಆರ್ ಅಶೋಕ್!

    June 8, 2025

    ಬೆಂಗಳೂರಿನಲ್ಲಿ ನಕಲಿ ಸಿಗರೇಟ್ ಮಾರಾಟ: ಕೇರಳ ಮೂಲದ ಇಬ್ಬರು ಅರೆಸ್ಟ್!

    June 8, 2025

    ಕರ್ನಾಟಕದಲ್ಲಿ ನಾಳೆಯಿಂದ ಮುಂಗಾರು ಚುರುಕು: 5 ದಿನ ವ್ಯಾಪಕ ಮಳೆ ಸಾಧ್ಯತೆ!

    June 8, 2025

    ಬಸ್ ರಷ್ ಇದ್ರೂ ಬಸ್ ಹತ್ತೋ ಮಹಿಳೆಯರೇ ಈ ಸುದ್ದಿ ನೋಡಲೇಬೇಕು! ಇಂಥವರು ಇದ್ದಾರೆ ಹುಷಾರ್!

    June 8, 2025

    ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಿಸಿದ ರಾಜ್ಯ ಸರ್ಕಾರ!

    June 7, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.11ರ ಬಳಿಕ ಜೋರು ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಹೈ ಅಲರ್ಟ್!

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.