ಭಾರತೀಯ ಸೇನೆ ಬಗ್ಗೆ ಪಾಕ್ ಗೆ ಮಾಹಿತಿ ರವಾನೆ: ಇಬ್ಬರು ಅರೆಸ್ಟ್!

ನವದೆಹಲಿ/ ಇಸ್ಲಾಮಾಬಾದ್:- ಪಹಲ್ಗಾಮ್​ ಉಗ್ರರ ದಾಳಿ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಭಾರತ ಪ್ರತೀಕಾರ ತೀರಿಸಿಕೊಳ್ಳಲು ಸಿದ್ಧತೆ ನಡೆಸಿದೆ. ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ಪರಿಸ್ಥಿತಿ ಬಿಗುವಾಗಿದೆ. ಈ ನಡುವೆ ಪಾಕ್‌ನ ನಾಯಕರಲ್ಲಿ ಆತಂಕಕ್ಕೆ ಹೆಚ್ಚಾಗುತ್ತಿದೆ. ಲಂಚಕ್ಕೆ ಬೇಡಿಕೆ: ‘ಲೋಕಾ’ ಬಲೆಗೆ ಬಿದ್ದ ವಕ್ಫ್ ಅಧಿಕಾರಿ! ಈ ಮಧ್ಯೆಯೇ ,ಪಾಕ್‌ ಗುಪ್ತಚರ ಸಂಸ್ಥೆಪರ ಕೆಲಸ ಮಾಡುತ್ತಿದ್ದ ಇಬ್ಬರನ್ನು ಪಂಜಾಬ್ ನ ಅಮೃತಸರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. … Continue reading ಭಾರತೀಯ ಸೇನೆ ಬಗ್ಗೆ ಪಾಕ್ ಗೆ ಮಾಹಿತಿ ರವಾನೆ: ಇಬ್ಬರು ಅರೆಸ್ಟ್!