ಯಾದಗಿರಿ:- ಬಟ್ಟೆ ತೊಳೆಯಲು ಬಾವಿಗೆ ಹೋದ ಇಬ್ಬರು ಯುವತಿಯರು ಸಾವನ್ನಪ್ಪಿರುವ ಘಟನೆ ಯಾದಗಿರಿಯ ಮೊಟ್ನಳ್ಳಿ ಗ್ರಾಮದ ಹೊರ ಭಾಗದಲ್ಲಿ ಜರುಗಿದೆ.
ಡಿಕೆಶಿ ಬರ್ತಡೇ – ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್!
ವೈಶಾಲಿ (17), ನವೀತಾ (16) ಮೃತರು. ಇಬ್ಬರು ಬಟ್ಟೆ ತೊಳೆಯಲು ಹೋಗಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳೀಯರು ಶವವನ್ನು ಬಾವಿಯಿಂದ ಹೊರಗೆ ತೆಗೆದಿದ್ದಾರೆ.
ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.