ಊಬರ್, ಬೈಕ್ ಟ್ಯಾಕ್ಸಿ ಸೇವೆ ಜೂನ್ 15ರ ವರೆಗೆ ವಿಸ್ತರಣೆ – ಹೈಕೋರ್ಟ್!
ಬೆಂಗಳೂರು:– ಊಬರ್, ಬೈಕ್ ಟ್ಯಾಕ್ಸಿ ಸೇವೆಯನ್ನು ಜೂನ್ 15ರ ವರೆಗೆ ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್ ಅವರಿದ್ದ ನ್ಯಾಯಪೀಠದಿಂದ ಆದೇಶ ಹೊರಡಿಸಲಾಗಿದೆ. ಕಾಡಾನೆ ದಾಳಿ: ರೈತ ಬಲಿ – ಅರಣ್ಯ ಅಧಿಕಾರಿಗಳ ಭೇಟಿ, ಪರಿಶೀಲನೆ! ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದು, ರೋಪೆನ್ ಟ್ರಾನ್ಸ್‌ಫರ್ಮೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಪ್ರಕಾರ, ಕರ್ನಾಟಕದಲ್ಲಿ ಆರು ಲಕ್ಷಕ್ಕೂ ಹೆಚ್ಚು ನೋಂದಾಯಿತ ಬೈಕ್ ಟ್ಯಾಕ್ಸಿಗಳಿದ್ದು, ಆ ಮೂಲಕ ಸವಾರರು ತನ್ನ … Continue reading ಊಬರ್, ಬೈಕ್ ಟ್ಯಾಕ್ಸಿ ಸೇವೆ ಜೂನ್ 15ರ ವರೆಗೆ ವಿಸ್ತರಣೆ – ಹೈಕೋರ್ಟ್!
Copy and paste this URL into your WordPress site to embed
Copy and paste this code into your site to embed