ಚಾಮರಾಜನಗರ:- ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ ಹಿನ್ನೆಲೆ 3 ದಿನ ಕಾಲ ಬೆಟ್ಟಕ್ಕೆ ತೆರಳುವ ವಾಹನಗಳಿಗೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.
IPL 2025: ತವರು ನೆಲದಲ್ಲೇ CSKಗೆ ಸೋಲು: ಚೆನ್ನೈ ವಿರುದ್ಧ ಭಾರೀ ಅಂತರದಲ್ಲಿ ಗೆದ್ದು ಬೀಗಿದ RCB!
ಬೆಟ್ಟದಲ್ಲಿ ಯುಗಾದಿ ಜಾತ್ರೆ ಹಿನ್ನಲೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ಮಾ. 29ರಿಂದ ಮಾ. 31ರವರೆಗೆ ದ್ವಿಚಕ್ರ ವಾಹನ ಹಾಗೂ ಆಟೋರಿಕ್ಷಾ, ಗೂಡ್ಸ್ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ.
ಹನೂರು ತಾಲೂಕಿನ ಕೌದಳ್ಳಿ ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.