ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ: 3 ದಿನ ಬೆಟ್ಟಕ್ಕೆ ವಾಹನ ನಿಷೇಧ!
ಚಾಮರಾಜನಗರ:- ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ ಹಿನ್ನೆಲೆ 3 ದಿನ ಕಾಲ ಬೆಟ್ಟಕ್ಕೆ ತೆರಳುವ ವಾಹನಗಳಿಗೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ. IPL 2025: ತವರು ನೆಲದಲ್ಲೇ CSKಗೆ ಸೋಲು: ಚೆನ್ನೈ ವಿರುದ್ಧ ಭಾರೀ ಅಂತರದಲ್ಲಿ ಗೆದ್ದು ಬೀಗಿದ RCB! ಬೆಟ್ಟದಲ್ಲಿ ಯುಗಾದಿ ಜಾತ್ರೆ ಹಿನ್ನಲೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ಮಾ. 29ರಿಂದ ಮಾ. 31ರವರೆಗೆ ದ್ವಿಚಕ್ರ ವಾಹನ ಹಾಗೂ ಆಟೋರಿಕ್ಷಾ, ಗೂಡ್ಸ್ ವಾಹನಗಳ ಪ್ರವೇಶ … Continue reading ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ: 3 ದಿನ ಬೆಟ್ಟಕ್ಕೆ ವಾಹನ ನಿಷೇಧ!
Copy and paste this URL into your WordPress site to embed
Copy and paste this code into your site to embed