ಯುಗಾದಿ ಸಂಭ್ರಮ: ಹೂವು, ಹಣ್ಣುಗಳ ಬೆಲೆ ಗಗನಕ್ಕೇರಿಕೆ – KR ಮಾರ್ಕೆಟ್ ನಲ್ಲಿ ಜನವೋ ಜನ!

ಬೆಂಗಳೂರು:- ಹಳತನ್ನು ಕಳಚಿ ಹೊಸ ಚಿಗುರು ಚಿಗುರಿ ಪರಿವರ್ತನೆಗೆ ಸಂಕೇತವಾಗುವ ಯುಗಾದಿ ಮತ್ತೆ ಬಂದಿದೆ. ಯುಗಾದಿ ಎಂದರೆ ಕೇವಲ ಪ್ರಕೃತಿ ಬದಲಾವಣೆ ಮಾತ್ರವಲ್ಲದೇ ಜೀವಿಗಳ ಬದುಕಿನ ಬದಲಾವಣೆಗಳು. ಅದರಲ್ಲೂ ಜನತೆ ನಮ್ಮ ಆ ವರ್ಷದ ಬದುಕಿಗೆ ಮುನ್ನಡಿ ಬರೆಯುವ ಹಬ್ಬ. ಯುಗಾದಿ ಆಚರಣೆಗೆ ಇಡೀ ಕರುನಾಡು ತಯಾರಿ ನಡೆಸುತ್ತಿದೆ. ಯುಗಾದಿ ದಿನವೇ ಪತ್ನಿ ಸೇರಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ: ಗಂಡ ಎಸ್ಕೇಪ್, ಖಾಕಿ ತಲಾಶ್! ನಗರದ ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿಯೂ ಮಾವು ಮತ್ತು ಬೇವಿನ ಸೊಪ್ಪಿನ … Continue reading ಯುಗಾದಿ ಸಂಭ್ರಮ: ಹೂವು, ಹಣ್ಣುಗಳ ಬೆಲೆ ಗಗನಕ್ಕೇರಿಕೆ – KR ಮಾರ್ಕೆಟ್ ನಲ್ಲಿ ಜನವೋ ಜನ!