ಮಾನವೀಯತೆ ಮೆರೆದ ಕೇಂದ್ರ ಸಚಿವ ಜೋಶಿ: ಗಾಯಗೊಂಡ ಬೈಕ್ ಸವಾರನಿಗೆ ನೆರವು!

ಹುಬ್ಬಳ್ಳಿ : ನಗರದ ಕುಮಾರ್ ಪಾರ್ಕ್ ಬಳಿ ಇಂದು ಸಂಜೆ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ರಸ್ತೆ ಮಧ್ಯದಲ್ಲೇ ಬಿದ್ದು ಗಾಯಗೊಂಡು ನರಳಾಡುತ್ತಿದ್ದ ದೃಶ್ಯವನ್ನು ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಶಿ ಅವರು ಗಮನಿಸಿ ತಕ್ಷಣ ತಮ್ಮ ವಾಹನದಿಂದ ಕೆಳಗಿಳಿದು ಗಾಯಾಳುವನ್ನು ತಮ್ಮ ಬೆಂಗಾವಲು ವಾಹನದಲ್ಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲು ನೆರವಾಗಿ ಮಾನವೀಯತೆ ಮೆರೆದರು. ಶಿರಾದಲ್ಲಿ ಹಾಡಹಗಲೇ ಜಳಪಿಸಿದ ಲಾಂಗು-ಮಚ್ಚು: ನಡುರಸ್ತೆಯಲ್ಲೇ ಯುವಕನಿಗೆ ಭೀಕರ ಹಲ್ಲೆ! ಸ್ವತಃ ಸಚಿವ ಜೋಶಿಯವರೇ … Continue reading ಮಾನವೀಯತೆ ಮೆರೆದ ಕೇಂದ್ರ ಸಚಿವ ಜೋಶಿ: ಗಾಯಗೊಂಡ ಬೈಕ್ ಸವಾರನಿಗೆ ನೆರವು!