ಇ-ಕಾಮರ್ಸ್ ತಾಣಗಳಿಗೆ ಎಚ್ಚರಿಕೆ ಕೊಟ್ಟ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ!
ಹುಬ್ಬಳ್ಳಿ:- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಇ-ಕಾಮರ್ಸ್ ತಾಣಗಳಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಇ-ಕಾಮರ್ಸ್ ತಾಣಗಳಲ್ಲಿ ಪಾಕ್ ಸರಕು ಮಾರಿದರೆ ಹುಷಾರ್ ಎಂದಿದ್ದಾರೆ. Hubballi: ಮೋದಿ ಬಗ್ಗೆ ಇಲ್ಲ ಸಲ್ಲದ ಆರೋಪ ಸರಿಯಲ್ಲ- ಸೋಮಣ್ಣ! ಪಾಕಿಸ್ತಾನದ ಸರಕುಗಳ ಮಾರಾಟ ಮಾಡದಂತೆ ಎಲ್ಲಾ ವಾಣಿಜ್ಯ ಕಂಪನಿಗಳು ಮತ್ತು ಕಾರ್ಪೋರೇಷನ್ ಸಂಸ್ಥೆಗಳಿಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಈ ಹಿಂದೆಯೇ ನೋಟಿಸ್ ಜಾರಿ ಮಾಡಿದೆ. ಆದರೂ ಕೆಲ ಇ-ಕಾಮರ್ಸ್ ತಾಣಗಳು, ಸಂಸ್ಥೆಗಳು ಸರಕು ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಕೇಂದ್ರ … Continue reading ಇ-ಕಾಮರ್ಸ್ ತಾಣಗಳಿಗೆ ಎಚ್ಚರಿಕೆ ಕೊಟ್ಟ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ!
Copy and paste this URL into your WordPress site to embed
Copy and paste this code into your site to embed