ಹಾಸನದಲ್ಲಿ ನಿಲ್ಲದ ಹೃದಯಾಘಾತ: ಕುಳಿತಲ್ಲೇ ಪ್ರಾಣಬಿಟ್ಟ ವ್ಯಕ್ತಿ!
ಹಾಸನ:- ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರಿದಿದೆ. ತೀವೃ ಹೃದಯಾಘಾತದಿಂದ ಕುಳಿತಲ್ಲೇ ವ್ಯಕ್ತಿಯೋರ್ವ ಪ್ರಾಣಬಿಟ್ಟ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಹಗರೆ ಗ್ರಾಮದಲ್ಲಿ ಜರುಗಿದೆ. ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ KSRTC ಬಸ್: ತಪ್ಪಿದ ದುರಂತ- ಕಂಡಕ್ಟರ್ ಹೇಳಿದ್ದೇನು? ಅಡವಿಬಂಟೇನಹಳ್ಳಿ ಗ್ರಾಮದ ನಿರ್ವಾಣಿಗೌಡ (63) ಮೃತಪಟ್ಟ ವ್ಯಕ್ತಿ. ಮೃತ ನಿರ್ವಾಣಿಗೌಡ ಇಂದು ಮನೆಗೆ ದಿನಸಿ ಸಾಮಾಗ್ರಿಗಳನ್ನು ತರಲು ಬೈಕ್‌ನಲ್ಲಿ ಹಗರೆಗೆ ಬಂದಿದ್ದರು. ನ್ಯಾಯಬೆಲೆ ಅಂಗಡಿ ಬಳಿ ಕುಳಿತಿದ್ದಾಗ ಇದ್ದಕಿದ್ದ ಹಾಗೆ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. … Continue reading ಹಾಸನದಲ್ಲಿ ನಿಲ್ಲದ ಹೃದಯಾಘಾತ: ಕುಳಿತಲ್ಲೇ ಪ್ರಾಣಬಿಟ್ಟ ವ್ಯಕ್ತಿ!
Copy and paste this URL into your WordPress site to embed
Copy and paste this code into your site to embed