ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಗದಗದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು!

ಗದಗ:- ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ಗದಗ ಬೆಟಗೇರಿಯ ನರಸಾಪೂರದ ಆಶ್ರಯ ಕಾಲೋನಿಯಲ್ಲಿ ಜರುಗಿದೆ. ಎಷ್ಟೇ ವಯಸ್ಸಾದ್ರೂ ನೀವು ತುಂಬಾ ಚಿಕ್ಕವರಂತೆ ಕಾಣಬೇಕಾ? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ! ಉಮೇಶ ಕಾಟವಾ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ವ್ಯಕ್ತಿಯು, SS ಫೈನಾನ್ಸ್, ಕ್ರೆಡಿಟ್ ಆಕ್ಸೆಸ್ ಗ್ರಾಮೀಣ ಲಿಮಿಟೆಡ್ ಸೇರಿದಂತೆ ಇತರೆ ಮೈಕ್ರೋ ಫೈನಾನ್ಸ್ ನಲ್ಲಿ ಸುಮಾರು ಒಂದೂವರೆ ಲಕ್ಷ … Continue reading ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಗದಗದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು!