ಬೆಂಗಳೂರು ಹೊರವಲಯದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ: ದೇವಾಲಯ ಪ್ರವೇಶಕ್ಕೆ ದಲಿತರಿಗೆ ನಿರ್ಬಂಧ!

ಬೆಂಗಳೂರು ‌ಗ್ರಾಮಾಂತರ:- ರಾಜ್ಯದಲ್ಲಿ ಅಸ್ಪೃಷ್ಯತೆ ಆಚರಣೆ ಇನ್ನೂ ಜೀವಂತವಾಗಿಯೇ ಇದೆ. ರಾಜ್ಯದ ಕೆಲವು ಗ್ರಾಮಗಳಲ್ಲಿ ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ನಿರಾಕರಿಸುವುದು ಮಾತ್ರವಲ್ಲದೆ ಕುಡಿಯುವ ನೀರು, ಅಂಗನವಾಡಿ ಪ್ರವೇಶ ಹಾಗೂ ಪಡಿತರ ಪಡೆಯಲು ಅಡ್ಡಿ ಉಂಟು ಮಾಡುತ್ತಿರುವ ಪ್ರಕರಣಗಳು ವರದಿ ಆಗುತ್ತಲೇ ಇರುತ್ತದೆ. ಟಮೋಟ ತುಂಬಿಕೊಂಡು ಗುಜರಾತ್ ಗೆ ತೆರಳುತ್ತಿದ್ದ ಲಾರಿ ಪಲ್ಟಿ: 15 ಲಕ್ಷ ಮೌಲ್ಯದ ಹಣ್ಣು ನಜ್ಜುಗುಜ್ಜು ಅದರಂತೆ ಬೆಂಗಳೂರು ಹೊರವಲಯದಲ್ಲಿಯೂ ಅಸ್ಪೃಶ್ಯತೆ ಇನ್ನೂ ಜೀವಂತ ಇದ್ದು, ದೇವಾಲಯಕ್ಕೆ ದಲಿತರಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ದೊಡ್ಡಬಳ್ಳಾಪುರದ … Continue reading ಬೆಂಗಳೂರು ಹೊರವಲಯದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ: ದೇವಾಲಯ ಪ್ರವೇಶಕ್ಕೆ ದಲಿತರಿಗೆ ನಿರ್ಬಂಧ!