ಮುಳಬಾಗಿಲು ನಗರಸಭೆಗೆ ಉಪಲೋಕಾಯುಕ್ತರ ದಿಢೀರ್ ಭೇಟಿ
ಕೋಲಾರ : ಕೋಲಾರ ಜಿಲ್ಲೆಯ ಮುಳಬಾಗಿಲು ನಗರಸಭೆಗೆ ಉಪಲೋಕಾಯುಕ್ತರು ದಿಢೀರ್ ಭೇಟಿ ನೀಡಿದ್ದಾರೆ. ಮುಳಬಾಗಿಲು ನಗರಸಭೆಗೆ ದಿಢೀರ್ ಭೇಟಿ ನೀಡಿದ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ವಿವಿಧ ಶಾಖೆಗಳಿಗೆ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದರು. ಕೋಲಾರದಲ್ಲಿ ಅಥ್ಲೆಟಿಕ್ಸ್ ಹಾಗೂ ಜುಡೋ ಕ್ರೀಡಾ ಶಿಬಿರಕ್ಕೆ ಚಾಲನೆ ಈ ವೇಳೆ ನಗರಸಭೆ ಅವ್ಯವಸ್ಥೆ ಕಂಡು ಉಪಲೋಕಾಯುಕ್ತ ವೀರಪ್ಪ ಅವರು ಆಕ್ರೋಶಗೊಂಡಿದ್ದು, ಸ್ಥಳದಲ್ಲೇ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.
Copy and paste this URL into your WordPress site to embed
Copy and paste this code into your site to embed