Close Menu
Ain Live News
    Facebook X (Twitter) Instagram YouTube
    Saturday, June 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    NPCI guidelines: ಒಂದು ವರ್ಷದಿಂದ ಯಾವುದೇ ವಹಿವಾಟು ನಡೆಸದ ಯುಪಿಐ ಐಡಿ, ಯುಪಿಐ ನಂಬರ್ ಡೀ ಆ್ಯಕ್ಟಿವೇಟ್: ಕಾರಣ!

    By AIN AuthorNovember 26, 2023
    Share
    Facebook Twitter LinkedIn Pinterest Email
    Demo

    ಕಳೆದ ಒಂದು ವರ್ಷದಿಂದ ಯಾವುದೇ ವಹಿವಾಟು ನಡೆಸದ ಯುಪಿಐ ಐಡಿ, ಯುಪಿಐ ನಂಬರ್ ಮತ್ತು ಫೋನ್ ನಂಬರ್​ಗಳನ್ನು ಡೀ ಆ್ಯಕ್ಟಿವೇಟ್ ಮಾಡುವ ಸಂಬಂಧ ಎನ್​ಪಿಸಿಐ (NPCI guidelines) ಮಾರ್ಗಸೂಚಿ ಹೊರಡಿಸಿದೆ. ಟಿಪಿಎಪಿ ಅಥವಾ ಪಿಎಸ್​ಪಿ ಅಪ್ಲಿಕೇಶನ್​ಗಳಿಂದ ಹಣಕಾಸು ವಹಿವಾಟನ್ನಾಗಲೀ ಅಥವಾ ಬ್ಯಾಲನ್ಸ್ ಎನ್​ಕ್ವೈರಿ ಇತ್ಯಾದಿ ಹಣಕಾಸೇತರ ವಹಿವಾಟನ್ನಾಗಲೀ (Non Banking Transaction) ಮಾಡದೇ ಇದ್ದರೆ ಡೀ ಆಕ್ಟಿವೇಟ್ ಆಗುವ ಸಾಧ್ಯತೆ ಇರುತ್ತದೆ

    ಟಿಪಿಎಪಿ, ಅಥವಾ ಥರ್ಡ್ ಪಾರ್ಟಿ ಅಪ್ಲಿಕೇಶನ್ ಪ್ರೊವೈಡರ್​ಗಳೆಂದರೆ ಫೋನ್ ಪೇ, ಪೇಟಿಎಂ, ಗೂಗಲ್ ಪೇ ಇತ್ಯಾದಿಯವರು. ಇನ್ನು, ಪಿಎಸ್​ಪಿ ಎಂದರೆ ಪೇಮೆಂಟ್ ಸರ್ವಿಸ್ ಪ್ರೊವೈಡರ್​ಗಳಾಗಿವೆ. ಪೇಮೆಂಟ್ ಒದಗಿಸುವ ಬ್ಯಾಂಕ್ ಇತ್ಯಾದಿಗಳು ಪಿಎಸ್​ಪಿಗಳಾಗಿವೆ.

    ಎನ್​ಪಿಸಿಐನ ಕೆಲ ಮಾರ್ಗಸೂಚಿಗಳು ಇವು

    • ಒಂದು ವರ್ಷದಿಂದ ಯಾವ ವಹಿವಾಟು ನಡೆಸದ ಯುಪಿಐ ಐಡಿಗಳನ್ನು ಎಲ್ಲಾ ಟಿಪಿಎಪಿ ಮತ್ತು ಪಿಎಸ್​ಪಿಗಳು ಗುರುತಿಸಬೇಕು. ಯಾವುದೇ ಹಣ ವರ್ಗಾವಣೆ ಆಗದಂತೆ ಆ ಯುಪಿಐ ಐಡಿ ಮತ್ತು ಯುಪಿಐ ನಂಬರ್​ಗಳನ್ನು ಡಿಸೇಬಲ್ ಮಾಡಬೇಕು.
    • ಈ ಫೋನ್ ನಂಬರ್ ಅನ್ನು ಯುಪಿಐ ಮ್ಯಾಪರ್​ನಿಂದ ಪಿಎಸ್​ಪಿಗಳು (ಬ್ಯಾಂಕ್) ಡೀರಿಜಿಸ್ಟರ್ ಮಾಡಬೇಕು.
    • ಹೀಗೆ ಡಿಸೇಬಲ್ ಆಗಿರುವ ಯುಪಿಐ ಐಡಿಯ ಗ್ರಾಯಕರು ಮತ್ತೊಮ್ಮೆ ಯುಪಿಐ ಆ್ಯಪ್​ಗಳಿಗೆ ನೊಂದಣಿ ಆಗಬೇಕು.

    Demo
    Share. Facebook Twitter LinkedIn Email WhatsApp

    Related Posts

    ವಿಮಾನದಲ್ಲಿ ಪ್ರಯಾಣಿಸೋ ಮುನ್ನ ಇದು ತಿಳಿದಿರಲಿ: ಈ ಸೀಟಲ್ಲಿ ಕೂರೋದು ಸೇಫ್!

    June 13, 2025

    ತುಂಬಾ ಹತ್ತಿರದಿಂದ ಕೂತು ಟಿವಿ ನೋಡ್ತೀರಾ? ಇದು ಡೇಂಜರ್.. ಈ ಬಗ್ಗೆ ನೀವು ತಿಳಿದುಕೊಳ್ಳಬೇಕು!

    June 13, 2025

    Railway New System: ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ನುಂದೆ 24 ಗಂಟೆಗಳ ಮೊದಲೇ ರೈಲ್ವೆ ಚಾರ್ಟ್ ಸಿದ್ದ!

    June 13, 2025

    ನೀವು ಯಾವಾಗಲೂ ಮೊಬೈಲ್, ಟಿವಿ ಜಾಸ್ತಿ ನೋಡುತ್ತೀರಾ? ಹಾಗಿದ್ರೆ ನಿಮ್ಮ ಲೈಂಗಿಕ ಜೀವನ ಕಷ್ಟ..ಕಷ್ಟ!

    June 12, 2025

    Plane Crash: ಅಹಮದಾಬಾದ್’ನಲ್ಲಿ ಏಕಾಏಕಿ ವಿಮಾನ ಪತನ: ಏರ್ ಇಂಡಿಯಾ ಕಂಪನಿ ಹೇಳಿದ್ದೇನು..?

    June 12, 2025

    China visa free: ಈ 55 ದೇಶಗಳ ಪ್ರಯಾಣಿಕರು 10 ದಿನಗಳವರೆಗೆ ವೀಸಾ ಇಲ್ಲದೆ ಚೀನಾಕ್ಕೆ ಭೇಟಿ ನೀಡಬಹುದು..!

    June 12, 2025

    ಚಿನ್ನ, ಬೆಳ್ಳಿ ಬೆಲೆ ಏರಿಕೆ: ಹಳದಿ ಲೋಹದ ಇಂದಿನ ಮಾರುಕಟ್ಟೆ ದರ ಎಷ್ಟಿದೆ ಗೊತ್ತಾ? ವಿವರ ಇಲ್ಲಿದೆ

    June 11, 2025

    ಒಂದು ಫೋನ್ ಕಾಲ್.. ಅಕೌಂಟ್’ನಿಂದ 1.4 ಕೋಟಿ ರೂ. ಮಾಯ.! ಹೇಗೆ ಅಂತ ಗೊತ್ತಾದ್ರೆ ಶಾಕ್ ಆಗೋದು ಗ್ಯಾರಂಟಿ!

    June 10, 2025

    Gold Smuggling: 3400 ಕೆಜಿ ಅಕ್ರಮ ಚಿನ್ನ ವಶಕ್ಕೆ..! ಕೇಂದ್ರ ಸರ್ಕಾರದದಿಂದ RBIಗೆ ಹಸ್ತಾಂತರ

    June 10, 2025

    Gold Rate Today: ವಾವ್.. ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ! ಬಂಗಾರಪ್ರಿಯರು ಫುಲ್ ಖುಷ್

    June 9, 2025

    Apple iPhone: ಐಫೋನ್ ಪ್ರಿಯರಿಗೆ ಭರ್ಜರಿ ನ್ಯೂಸ್: ಮಾರುಕಟ್ಟೆಗೆ ಲಗ್ಗೆ ಇಟ್ಟ ಆಪಲ್ 17 ಸೀರೀಸ್..! ಬೆಲೆ ಎಷ್ಟು ಗೊತ್ತಾ?

    June 9, 2025

    ನಿಮ್ಮ ಲ್ಯಾಪ್ ಟಾಪ್ ನಲ್ಲಿ ಬೇಗ ಚಾರ್ಜ್ ಕಡಿಮೆ ಆಗುತ್ತಾ!? ಹಾಗಿದ್ರೆ ಈ ರೀತಿ ಮಾಡಿ!

    June 8, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.