Close Menu
Ain Live News
    Facebook X (Twitter) Instagram YouTube
    Wednesday, June 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನಾಳೆ ಭಾರತಕ್ಕೆ ಭೇಟಿ ಕೊಡಲಿದ್ದಾರೆ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್!

    By AIN AuthorApril 20, 2025
    Share
    Facebook Twitter LinkedIn Pinterest Email
    Demo

    ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್! ಅವರು ನಾಳೆ ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ಮೋದಿಯಿಂದ ವಿಶೇಷ ಔತಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವ್ಯಾನ್ಸ್ ಅವರು ತಮ್ಮ ಭಾರತೀಯ ಮೂಲದ ಪತ್ನಿ ಉಷಾ ಮತ್ತು ಮೂವರು ಮಕ್ಕಳಾದ ಇವಾನ್, ವಿವೇಕ್ ಮತ್ತು ಮಿರಾಬೆಲ್ ಸೋಮವಾರ ಭಾರತಕ್ಕೆ ಬರಲಿದ್ದಾರೆ. ಬೆಳಗ್ಗೆ 10 ಗಂಟೆ ಸುಮಾರಿಗೆ ದೆಹಲಿಯ ಪಾಲಂ ಏರ್‌ಪೋರ್ಟ್‌ಗೆ ಬಂದಿಳಿಯಲಿದ್ದು, ಕೇಂದ್ರದ ಹಿರಿಯ ಸಚಿವರು ರಾಜಸ್ಥಾನಿ ಶೈಲಿಯಲ್ಲಿ ವ್ಯಾನ್ಸ್‌ ಕುಟುಂಬವನ್ನು ಸ್ವಾಗತಿಸಲಿದ್ದಾರೆ. ಬಳಿಕ ದೆಹಲಿ ಜೊತೆಗೆ ಜೈಪುರ ಮತ್ತು ಆಗ್ರಾಕ್ಕೆ ವ್ಯಾನ್ಸ್‌ ಪ್ರಯಾಣಿಸಲಿದ್ದಾರೆ. ಈ ಸಂದರ್ಭದಲ್ಲಿ ಪೆಂಟಗನ್‌ನ ಐವರು ಹಿರಿಯ ಅಧಿಕಾರಿಗಳು ವ್ಯಾನ್ಸ್‌ ಜೊತೆಗಿರಲಿದ್ದಾರೆ.

    ಆರ್.ಅಶೋಕ್ ಯಾವತ್ತು ಸತ್ಯ ಹೇಳಲ್ಲ ; ಸಾಮ್ರಾಟ್ ವಿರುದ್ಧ ಸಿಎಂ ಸಿದ್ದು ಗರಂ

    ದೆಹಲಿಗೆ ಬಂದ ಕೆಲ ಗಂಟೆಗಳ ಬಳಿಕ ವ್ಯಾನ್ಸ್ ಮತ್ತು ಅವರ ಕುಟುಂಬ ಸ್ವಾಮಿನಾರಾಯಣ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಲಿದೆ. ಜೊತೆಗೆ ಸಾಂಪ್ರದಾಯಿಕ ಭಾರತೀಯ ಕರಕುಶಲ ವಸ್ತುಗಳನ್ನು ಮಾರಾಟ ಮಾಡುವ ಶಾಪಿಂಗ್ ಕಾಂಪ್ಲೆಕ್ಸ್‌ ಭೇಟಿ ನೀಡಲಿದೆ. ಇದೆಲ್ಲದಕ್ಕಿಂತ ಮುಖ್ಯವಾಗಿ ಸೋಮವಾರ ಸಂಜೆ 6:30ರ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಭಾರತ-ಯುಎಸ್‌ ದ್ವಿಪಕ್ಷೀಯ ಮಾತುಕತೆ, ವ್ಯಾಪಾರ ಒಪ್ಪಂದಗಳ ಕುರಿತು ಮಾತುಕತೆ ನಡೆಸಲಿದ್ದಾರೆ. ಇದೇ ವೇಳೆ ಭಾರತದ ಮೇಲಿನ ಸುಂಕದ ಬಗ್ಗೆಯೂ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ

    Demo
    Share. Facebook Twitter LinkedIn Email WhatsApp

    Related Posts

    Gold Rate: ಗುಡ್ ನ್ಯೂಸ್: ಚಿನ್ನದ ಬೆಲೆ ಇಳಿಕೆ – ಬೆಂಗಳೂರಲ್ಲಿ ಇಂದಿನ 10 ಗ್ರಾಂ ಬೆಲೆ ಎಷ್ಟಾಗಿದೆ ನೋಡಿ

    June 25, 2025

    ತುರ್ತು ಪರಿಸ್ಥಿತಿಯ ದಿನಗಳನ್ನು ಯಾವುದೇ ಭಾರತೀಯ ಮರೆಯಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

    June 25, 2025

    Shubhanshu Shukla: ಶುಭಾಂಶು ಶುಕ್ಲಾ ಗಗನಯಾತ್ರೆಗೆ ಕ್ಷಣಗಣನೆ..! 40 ವರ್ಷದ ಬಳಿಕ ISSನತ್ತ ಭಾರತ

    June 25, 2025

    ರಾಷ್ಟ್ರಪತಿ ಭೇಟಿ ವೇಳೆ ಏಳು ಬಿಲ್ಲುಗಳನ್ನು ಅನುಮೋದಿಸಲು ಮನವಿ: ಸಿಎಂ ಸಿದ್ದರಾಮಯ್ಯ!

    June 25, 2025

    Post Office Scheme: ಸಣ್ಣ ಉಳಿತಾಯ.. ದೊಡ್ಡ ಲಾಭ: ನಿಮ್ಮನ್ನು ಕೋಟ್ಯಾಧಿಪತಿಯನ್ನಾಗಿ ಮಾಡುತ್ತೆ ಈ ಪೋಸ್ಟ್ ಆಫೀಸ್ ಸ್ಕೀಮ್..!

    June 25, 2025

    ಎಂದಿಗೂ ಭಾರತ ಸರ್ವಾಧಿಕಾರ ಸ್ವೀಕರಿಸಲ್ಲ: ಕೇಂದ್ರ ಸಚಿವ ಅಮಿತ್ ಶಾ!

    June 24, 2025

    ಭಾರತೀಯರ ರಕ್ತ ಚೆಲ್ಲುವ ಭಯೋತ್ಪಾದಕರ ನೆಲೆಗಳು ಎಲ್ಲಿಯೂ ಸುರಕ್ಷಿತವಾಗಿಲ್ಲ: ಪ್ರಧಾನಿ ಮೋದಿ

    June 24, 2025

    ನಂದಿನಿ ತುಪ್ಪಕ್ಕೆ ಭಾರೀ ಡಿಮ್ಯಾಂಡ್: 10 ಲಕ್ಷ ಕೆ.ಜಿ ತುಪ್ಪ ಪೂರೈಸುವಂತೆ TTD ಮನವಿ

    June 24, 2025

    Gautam Adani: ಭಾರತಕ್ಕೆ ಶಾಂತಿಯ ಮೌಲ್ಯ ತಿಳಿದಿದೆ: ಆಪರೇಷನ್ ಸಿಂಧೂರ್ ಬಗ್ಗೆ ಗೌತಮ್ ಅದಾನಿ ಹೇಳಿದ್ದೇನು..?

    June 24, 2025

    No Petrol: ಹೊಸ ತಂತ್ರಜ್ಞಾನ: ಜುಲೈ 1 ರಿಂದ ಈ ವಾಹನಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಬ್ಯಾನ್..!

    June 24, 2025

    ಆಪರೇಷನ್ ಸಿಂಧು: ಇಸ್ರೇಲ್’ನಿಂದ ದೆಹಲಿಗೆ 161 ಭಾರತೀಯರ ಆಗಮನ

    June 24, 2025

    Iran-America: ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್: ಕದನ ವಿರಾಮ ಉಲ್ಲಂಘಿಸಬೇಡಿ ಎಂದ ಟ್ರಂಪ್

    June 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.