ನಾಳೆ ಭಾರತಕ್ಕೆ ಭೇಟಿ ಕೊಡಲಿದ್ದಾರೆ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್!

ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್! ಅವರು ನಾಳೆ ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ಮೋದಿಯಿಂದ ವಿಶೇಷ ಔತಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವ್ಯಾನ್ಸ್ ಅವರು ತಮ್ಮ ಭಾರತೀಯ ಮೂಲದ ಪತ್ನಿ ಉಷಾ ಮತ್ತು ಮೂವರು ಮಕ್ಕಳಾದ ಇವಾನ್, ವಿವೇಕ್ ಮತ್ತು ಮಿರಾಬೆಲ್ ಸೋಮವಾರ ಭಾರತಕ್ಕೆ ಬರಲಿದ್ದಾರೆ. ಬೆಳಗ್ಗೆ 10 ಗಂಟೆ ಸುಮಾರಿಗೆ ದೆಹಲಿಯ ಪಾಲಂ ಏರ್‌ಪೋರ್ಟ್‌ಗೆ ಬಂದಿಳಿಯಲಿದ್ದು, ಕೇಂದ್ರದ ಹಿರಿಯ ಸಚಿವರು ರಾಜಸ್ಥಾನಿ ಶೈಲಿಯಲ್ಲಿ ವ್ಯಾನ್ಸ್‌ ಕುಟುಂಬವನ್ನು ಸ್ವಾಗತಿಸಲಿದ್ದಾರೆ. ಬಳಿಕ ದೆಹಲಿ ಜೊತೆಗೆ ಜೈಪುರ ಮತ್ತು ಆಗ್ರಾಕ್ಕೆ ವ್ಯಾನ್ಸ್‌ … Continue reading ನಾಳೆ ಭಾರತಕ್ಕೆ ಭೇಟಿ ಕೊಡಲಿದ್ದಾರೆ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್!