Close Menu
Ain Live News
    Facebook X (Twitter) Instagram YouTube
    Tuesday, June 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Rescue operation: ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣೆಗೆ ರೋಬೋಗಳ ಬಳಕೆ..! ಆದ್ರೂ ವಿಳಂಬ ಯಾಕೆ ಗೊತ್ತಾ..?

    By AIN AuthorNovember 24, 2023
    Share
    Facebook Twitter LinkedIn Pinterest Email
    Demo

    ಡೆಹ್ರಾಡೂನ್: ಉತ್ತರಾಖಂಡದ (Uttarakhand) ಉತ್ತರಕಾಶಿಯಲ್ಲಿ (Uttarkashi) ಸುರಂಗದಲ್ಲಿ (Tunnel) ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ (Rescue operation) ಇಂದಿಗೆ 13ನೇ ದಿನಕ್ಕೆ ಕಾಲಿಟ್ಟಿದೆ. ಕಳೆದ ತಡರಾತ್ರಿ ತಾಂತ್ರಿಕ ಅಡಚಣೆಯಿಂದಾಗಿ ಕಾರ್ಮಿಕರನ್ನು ರಕ್ಷಿಸುವ ಕಾರ್ಯ ವಿಳಂಬವಾಗಿದೆ.

    ಸಿಲ್ಕ್ಯಾರಾ ಸುರಂಗದ ಕಡೆಯಿಂದ ಅಮೆರಿಕನ್ ಆಗುರ್ ಯಂತ್ರವನ್ನು ಬಳಸಿ ಕೊರೆಯುವ ಕೆಲಸ ನಡೆಯುತ್ತಿತ್ತು. ರಕ್ಷಣಾ ತಂಡ ಇಲ್ಲಿಯವರೆಗೆ ಸುಮಾರು 46.8 ಮೀ. ವರೆಗೆ ಕೊರೆದಿದ್ದಾರೆ. ಆದರೆ ಗುರುವಾರ ತಡರಾತ್ರಿ ಮತ್ತೊಂದು ತಾಂತ್ರಿಕ ಅಡಚಣೆ ಉಂಟಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

    Namma Metro: ಇನ್ಮುಂದೆ ಮೆಟ್ರೋದಲ್ಲೂ ನಡೆಯಲಿದೆ ಶೂಟಿಂಗ್ – ಬಿಎಂಆರ್​ಸಿಎಲ್ ಗ್ರೀನ್ ಸಿಗ್ನಲ್

    ಕೊರೆಯುವ ಯಂತ್ರವನ್ನು ದುರಸ್ತಿಗೊಳಿಸಲು ಕೆಲವು ಗಂಟೆ ತೆಗೆದುಕೊಳ್ಳುತ್ತದೆ. ಬೇರೆ ಯಾವುದೇ ಸಮಸ್ಯೆ ಉಂಟಾಗದಿದ್ದರೆ ರಕ್ಷಣಾ ಕಾರ್ಯಾಚರಣೆ ಪುನರಾರಂಭವಾಗಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 13 ದಿನಗಳಿಂದ ಸುರಂಗದೊಳಗೆ ಸಿಲುಕಿ ಪರದಾಡುತ್ತಿರುವ 41 ಕಾರ್ಮಿಕರನ್ನು ಇಂದು ಹೊರತರುವ ನಿರೀಕ್ಷೆಯಿದೆ. ಅಂಬುಲೆನ್ಸ್‌ಗಳು, ವೈದ್ಯರ ತಂಡ ಅಗತ್ಯವಿರುವ ಎಲ್ಲಾ ವೈದ್ಯಕೀಯ ಉಪಕರಣಗಳೊಂದಿಗೆ ಸ್ಥಳದಲ್ಲಿ ಹಾಜರಿದ್ದಾರೆ. ಕಾರ್ಮಿಕರಿಗೆ ನೀರು, ಆಹಾರ ವಿತರಿಸಲು ಪೈಪ್ ಅನ್ನು ಅಳವಡಿಸಲಾಗಿದೆ. 

    Demo
    Share. Facebook Twitter LinkedIn Email WhatsApp

    Related Posts

    ಸಂಚಾರ ದಟ್ಟಣೆಯಿಂದ ಮುಕ್ತಗೊಳಿಸಲು ದೆಹಲಿಯಲ್ಲಿ 1.5 ಲಕ್ಷ ಕೋಟಿ ರಸ್ತೆಗಳು ನಿರ್ಮಾಣ: ನಿತಿನ್ ಗಡ್ಕರಿ!

    June 9, 2025

    ದೆಹಲಿ ಕಸ ವಿಲೇವಾರಿ ಕೇಂದ್ರ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

    June 9, 2025

    ಕೇರಳದ ಕರಾವಳಿಯಲ್ಲಿ ಸಿಂಗಾಪುರದ ಹಡಗಿನಲ್ಲಿ ಭೀಕರ ಸ್ಪೋಟ: ನೌಕಾಪಡೆಯಿಂದ ರಕ್ಷಣೆ

    June 9, 2025

    RCB Parade Stampede Case: ನಾಳೆ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ!

    June 9, 2025

    Namo Drone Didi Scheme: ಮಹಿಳೆಯರಿಗೆ ಕೇಂದ್ರದಿಂದ ಗುಡ್ ನ್ಯೂಸ್: 15 ಸಾವಿರ ನೀಡುವುದರ ಜೊತೆಗೆ 15 ದಿನಗಳ ಉಚಿತ ತರಬೇತಿ!

    June 9, 2025

    ಕನ್ನಡ ವಿರೋಧಿ ಕಮಲ್ ಹಾಸನ್’ಗೆ ಮತ್ತೆ ಮುಖಭಂಗ: ಸುಪ್ರೀಂ ಕೋರ್ಟ್’ನಲ್ಲೂ ಹಿನ್ನಡೆ

    June 9, 2025

    Corona Virus: ದೇಶದಲ್ಲಿ ಮುಂದುವರೆದ ಕೊರೋನಾ ವೈರಸ್ ಹಾವಳಿ: 24 ಗಂಟೆಗಳಲ್ಲಿ 358 ಜನರಲ್ಲಿ ಸೋಂಕು ದೃಢ

    June 9, 2025

    Gold Rate Today: ವಾವ್.. ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ! ಬಂಗಾರಪ್ರಿಯರು ಫುಲ್ ಖುಷ್

    June 9, 2025

    Apple iPhone: ಐಫೋನ್ ಪ್ರಿಯರಿಗೆ ಭರ್ಜರಿ ನ್ಯೂಸ್: ಮಾರುಕಟ್ಟೆಗೆ ಲಗ್ಗೆ ಇಟ್ಟ ಆಪಲ್ 17 ಸೀರೀಸ್..! ಬೆಲೆ ಎಷ್ಟು ಗೊತ್ತಾ?

    June 9, 2025

    ಮೇಘಾಲಯಕ್ಕೆ ಹನಿಮೂನ್ ಗೆ ತೆರಳಿದ್ದ ದಂಪತಿ ನಾಪತ್ತೆ ಕೇಸ್: ಹೆಂಡ್ತಿ ಅರೆಸ್ಟ್!

    June 9, 2025

    11 ವರ್ಷ ಪೂರೈಸಿದ ಕೇಂದ್ರ ಸರ್ಕಾರ: ನಮ್ಮ ಯೋಜನೆಗಳು ಮಹಿಳೆಯರ ಜೀವನದಲ್ಲಿ ದೊಡ್ಡ ಬದಲಾವಣೆ ತಂದಿದೆ – ಮೋದಿ!

    June 8, 2025

    ನಾಲ್ವರು ಕಾಮುಕರಿಂದ ಇಬ್ಬರು ಅಪ್ರಾಪ್ತೆಯರ ಮೇಲೆ ಗ್ಯಾಂಗ್ ರೇಪ್!

    June 8, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.