ಸೀತಾರಾಮ ಸುಂದರಿಯ ಅದ್ಧೂರಿ ನಿಶ್ಚಿತಾರ್ಥ.. ವೈಷ್ಣವಿ ಗೌಡ ಕೈ ಹಿಡಿಯುತ್ತಿರುವ ಹುಡ್ಗ ಯಾರು?
ಅಗ್ನಿಸಾಕ್ಷಿ, ಸೀತಾರಾಮ ಧಾರಾವಾಹಿ ಖ್ಯಾತಿಯ ವೈಷ್ಣವಿ ಗೌಡ ಸದ್ದಿಲ್ಲದೇ ಎಂಗೇಜ್ ಆಗಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ನಡೆದಿದೆ. ಅನುಕೂಲ್ ಮಿಶ್ರಾ ಎಂಬುವವರು ಜೊತೆ ವೈಷ್ಣವಿ ಉಂಗುರ ಬದಲಿಸಿಕೊಂಡಿದ್ದಾರೆ. ಅವಳ ಪ್ರಪಂಚವು ಸ್ಕ್ರಿಪ್ಟ್‌ಗಳು ಮತ್ತು ಸ್ಟೇಜ್‌ಗಳಾಗಿತ್ತು. ಅವನದು ಆಕಾಶ ಮತ್ತು ಸೇವೆ. ಆದರೆ ವಿಧಿ ಪರಿಪೂರ್ಣ ಪ್ರೇಮಕಥೆಯನ್ನು ಬರೆದಿತು” ಎಂದು ವೈಷ್ಣವಿ ತಮ್ಮ ಎಂಗೇಜ್ಮೆಂಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ವೈಷ್ಣವಿ ಕೈ ಹಿಡಿಯುತ್ತಿರುವ ಅನುಕೂಲ್ ಮಿಶ್ರ ಏರ್ ಪೋರ್ಸ್ ನಲ್ಲಿ ಕೆಲಸ ಮಾಡುತ್ತಿದ್ದಾರೆ ಅನ್ನೋದನ್ನು ಪರೋಕ್ಷವಾಗಿ … Continue reading ಸೀತಾರಾಮ ಸುಂದರಿಯ ಅದ್ಧೂರಿ ನಿಶ್ಚಿತಾರ್ಥ.. ವೈಷ್ಣವಿ ಗೌಡ ಕೈ ಹಿಡಿಯುತ್ತಿರುವ ಹುಡ್ಗ ಯಾರು?
Copy and paste this URL into your WordPress site to embed
Copy and paste this code into your site to embed