ಬೈಕ್ಗೆ ಡಿಕ್ಕಿಯಾಗಿ, ಬಾವಿಗೆ ಉರುಳಿದ ವ್ಯಾನ್ ; 11 ಮಂದಿ ದುರ್ಮರಣ
ಮಧ್ಯಪ್ರದೇಶ : ವೇಗವಾಗಿ ಬಂದ ವ್ಯಾನ್ ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಬಾವಿಗೆ ಉರುಳಿ ಬಿದ್ದಿದೆ. ಈ ಅವಘಡದಲ್ಲಿ ಬೈಕ್ ಸವಾರ ಸೇರಿದಂತೆ ಸುಮಾರು 11 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಭಾನುವಾರ ನಾರಾಯಣಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,. ವ್ಯಾನ್ನಲ್ಲಿ 13 ಮಂದಿ ಪ್ರಯಾಣಿಸುತ್ತಿದ್ದರು. ಅವರಲ್ಲಿ ನಾಲ್ವರನ್ನು ರಕ್ಷಿಸಲಾಗಿದೆ. ಆದರೆ ವ್ಯಾನ್ನಲ್ಲಿನ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಝೇಲಂ ನದಿಯ ನೀರಿನ … Continue reading ಬೈಕ್ಗೆ ಡಿಕ್ಕಿಯಾಗಿ, ಬಾವಿಗೆ ಉರುಳಿದ ವ್ಯಾನ್ ; 11 ಮಂದಿ ದುರ್ಮರಣ
Copy and paste this URL into your WordPress site to embed
Copy and paste this code into your site to embed