ಶ್ರೀ ಬಲಮುರಿ, ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿವಿಧ ಕಾರ್ಯಕ್ರಮ ಆಯೋಜನೆ

ಹುಬ್ಬಳ್ಳಿ; ಜಗಜ್ಯೋತಿ ಬಸವೇಶ್ವರ ಜಯಂತಿ ಅಂಗವಾಗಿ ನಗರದ ಗೋಕುಲ ರಸ್ತೆಯಲ್ಲಿನ ಗಾಂಧಿನಗರದಲ್ಲಿನ ಶ್ರೀ ಬಲಮುರಿ ಗಣಪತಿ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರೀ ಬಸವ ಜಯಂತಿ ಏಪ್ರಿಲ್ 26 ರಿಂದ ಮೇ 1 ವರೆಗೆ ವಿವಿಧ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ. ಬಲಮುರಿ ಗಣಪತಿ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನ ಹಾಗೂ ಶ್ರೀ ಮೃತ್ಯುಂಜಯ ಸೇವಾ ಸಮಿತಿ ಸಹಯೋಗದೊಂದಿಗೆ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ. ಶ್ರೀ ಬಲಮುರಿ ಗಣಪತಿ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನ ಸಮಿತಿ  ಅಧ್ಯಕ್ಷರಾದ ಎಸ್.ಬಿ.ಸವದತ್ತಿ, ಗೌರವಾದ್ಯಕ್ಷರಾದ ವಿನೋದ ನಾಯಕ, … Continue reading ಶ್ರೀ ಬಲಮುರಿ, ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿವಿಧ ಕಾರ್ಯಕ್ರಮ ಆಯೋಜನೆ