ಬೆಂಗಳೂರಿನಲ್ಲಿ ವರುಣನ ಅಬ್ಬರ: ಈ ರಸ್ತೆಗಳಲ್ಲಿ ನಿಧಾನಗತಿಯ ಸಂಚಾರ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾನುವಾರ ಸಂಜೆ ಹಾಗೂ ರಾತ್ರಿ ಸುರಿದ ಮಳೆಗೆ ಸಿಟಿ ಮಂದಿ ಅಕ್ಷರಶಃ ನಲುಗಿ ಹೋಗಿದ್ದಾರೆ. ಚಾಮರಾಜಪೇಟೆ, ಜಯನಗರ, ವಿಜಯನಗರ, ಮೆಜೆಸ್ಟಿಕ್, ಸಿಟಿ ಮಾರ್ಕೆಟ್ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಅಷ್ಟೇ ಅಲ್ಲದೆ, ರಾತ್ರಿಯಿಡೀ ಮಳೆ ಸುರಿದಿರುವುದರಿಂದ ವಾಹನ ಸವಾರರು ಹೈರಾಣಾಗಿದ್ದಾರೆ. ಭಾರಿ ಮಳೆಗೆ ಬೆಂಗಳೂರು ಹೈರಾಣು: ನೀರಲ್ಲಿ ಮುಳುಗಿದ ಸಿಸಿಬಿ ಕಚೇರಿ.. ಕೆರೆಯಂತಾದ ಆವರಣ! ಧಾರಾಕಾರ ಮಳೆಗೆ ಬೆಂಗಳೂರು ತತ್ತರವಾಗಿದ್ದು, ಮೆಜೆಸ್ಟಿಕ್, ಕೆ ಆರ್ ಮಾರುಕಟ್ಟೆ, ಜಯನಗರ, ವಿಜಯನಗರ, ಚಂದ್ರಲೇಔಟ್, … Continue reading ಬೆಂಗಳೂರಿನಲ್ಲಿ ವರುಣನ ಅಬ್ಬರ: ಈ ರಸ್ತೆಗಳಲ್ಲಿ ನಿಧಾನಗತಿಯ ಸಂಚಾರ!