ಹೃದಯಕ್ಕೆ ಬಹಳ ಅಪಾಯಕಾರಿ: ಎಷ್ಟೇ ಇಷ್ಟವಾಗಿದ್ದರೂ ಈ ಆಹಾರಗಳನ್ನು ತ್ಯಜಿಸಿಬಿಡಿ!

ಈಗಾಗಲೇ ಸಕ್ಕರೆಕಾಯಿಲೆ ಇರುವವರು, ರಕ್ತದೊತ್ತದ ಇರುವವರು ಅದೇ ರೀತಿ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳನ್ನು ಹೊಂದಿದವರು, ಆದಷ್ಟು ಕಟ್ಟುನಿಟ್ಟಿನ ಆಹಾರ ಪದ್ಧತಿಯ ಜೊತೆಗೆ ಸರೊಯಾದ ಜೀವನಶೈಲಿಯನ್ನು ಅನುಸರಿಸಬೇಕು ಎಂದು ಆರೋಗ್ಯ ತಜ್ಞರೇ ಹೇಳುತ್ತಾರೆ ಮೀನು ತಿನ್ನೋದ್ರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!? ಯಾಕೆಂದ್ರೆ ಈ ಕಾಯಿಲೆಗಳು ದೀರ್ಘಕಾಲದವರೆಗೆ ಕಾಡುವ ಬಹಳ ಅಪಾಯಕಾರಿ ಕಾಯಿಲೆ ಗಳು, ಸ್ವಲ್ಪ ನಿರ್ಲಕ್ಷ್ಯ ಮಾಡಿದರೂ ಕೂಡ, ಮುಂದಿನ ದಿನಗಳಲ್ಲಿ ಪ್ರಾಣಕ್ಕೆ ಅಪಾಯ ಎದುರಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆ … Continue reading ಹೃದಯಕ್ಕೆ ಬಹಳ ಅಪಾಯಕಾರಿ: ಎಷ್ಟೇ ಇಷ್ಟವಾಗಿದ್ದರೂ ಈ ಆಹಾರಗಳನ್ನು ತ್ಯಜಿಸಿಬಿಡಿ!