Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ: ಇದು ಹೊಂದಾಣಿಕೆ ಮಾಡಿಕೊಳ್ಳುವವರ ಕಾಲ -ಅರವಿಂದ ಲಿಂಬಾವಳಿ ಅಸಮಾಧಾನ

    By AIN AuthorNovember 23, 2023
    Share
    Facebook Twitter LinkedIn Pinterest Email
    Demo

    ಬೆಳಗಾವಿ:- ಬಿ.ವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ವಿಚಾರವಾಗಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ.

    ಈ ಸಂಬಂಧ ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಿ.ವೈ ವಿಜಯೇಂದ್ರ ಅವರನ್ನು ನಾವು ಅಳೆದು ತೂಗಿ ಅಧ್ಯಕ್ಷರನ್ನಾಗಿ ಮಾಡಿಲ್ಲ. ನಮ್ಮಲ್ಲಿ ಆಯ್ಕೆ ಆಗಿರುವ 66 ಜನರಲ್ಲಿ ಅನೇಕರು ಸ್ವಂತ ಶಕ್ತಿ ಮೇಲೆ ಶಾಸಕರಾಗಿದ್ದಾರೆ. ಕೆಲವರು ಹೊಂದಾಣಿಕೆ ಮೇಲೆ ಶಾಸಕರಾಗಿ ಆಯ್ಕೆ ಆಗಿದ್ದಾರೆ ಎಂದು ಅಚ್ಛರಿ ಹೇಳಿಕೆ ನೀಡಿದ್ದಾರೆ.

    https://ainlivenews.com/wp-content/uploads/2023/11/WhatsApp-Video-2023-11-23-at-9.30.32-AM.mp4

    ಹೊಂದಾಣಿಕೆ ಮಾಡಿಕೊಳ್ಳುವವರಿಗೆ ಕಾಲ ಇದು ಎಂದು ಲಿಂಬಾವಳಿ ಹೈಕಮಾಂಡ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಅಧ್ಯಕ್ಷರು, ಪ್ರತಿಪಕ್ಷ ನಾಯಕರು ವಿರೋಧ ಪಕ್ಷಗಳ ಜೊತೆಗೆ ಹೊಂದಾಣಿಕೆ ಇದೆ. ಅಂಥ ವ್ಯವಸ್ಥೆ ನಮ್ಮ ಪಕ್ಷದಲ್ಲಿ ಬಂದಿದೆ. ಹೊಂದಾಣಿಕೆಯಿಂದ ಲೋಕಸಭೆ ಚುನಾವಣೆಯಲ್ಲಿ ಜಾಸ್ತಿ ಸ್ಥಾನ ಗೆಲ್ಲಿಸ್ತಿರಬಹುದು ಇವರು. ಅದಕ್ಕಾಗಿ ವಿಜಯೇಂದ್ರ ಹಾಗೂ ಆರ್. ಅಶೋಕ ನೇಮಕ ಮಾಡಿದ್ದಾರೆಂದು ಆಕ್ರೋಶ ಹೊರ ಹಾಕಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಮಂಡ್ಯದ ಮದ್ದೂರು ಬಳಿ ಭೀಕರ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

    June 8, 2025

    ನನ್ನ ಮಗ ಇಲ್ಲದೇ ಜೀವನ ಕಷ್ಟವಾಗಿದೆ, ಸೊಸೆಗೆ ಸರ್ಕಾರಿ ಕೆಲಸ ಕೊಡಿ: ಸರ್ಕಾರಕ್ಕೆ ರೇಣುಕಾಸ್ವಾಮಿ ತಾಯಿ ಮನವಿ!

    June 8, 2025

    ದುಷ್ಕರ್ಮಿಗಳಿಂದ ಭೀಕರ ಹತ್ಯೆಯಾಗಿದ್ದ ಸುಹಾಸ್ ಶೆಟ್ಟಿ​ ಕೊಲೆ ಕೇಸ್​ NIA ಹೆಗಲಿಗೆ!

    June 8, 2025

    ಆಲಮಟ್ಟಿ ಜಲಾಶಯ ಎತ್ತರಕ್ಕೆ ‘ಮಹಾ’ ಕ್ಯಾತೆ: ವಿಜಯಪುರ ರೈತರ ಪ್ರತಿತಂತ್ರ: ಹೋರಾಟಕ್ಕೆ ವೇದಿಕೆ ಸಿದ್ದ!

    June 8, 2025

    Dharavad: ಭವಿಷ್ಯದಲ್ಲಿ ಜಾಗತಿಕ ಉತ್ಪಾದನಾ ಹಬ್‌ ಆಗಲಿದೆ ಭಾರತ!

    June 8, 2025

    ಕಾಲ್ತುಳಿತ ಕೇಸ್: ನಿಷ್ಠಾವಂತ ಪೊಲೀಸ್ ಅಧಿಕಾರಿಗಳನ್ನ ಬಲಿಪಶು ಮಾಡಿದ ಸರ್ಕಾರ- ದತ್ತಮೂರ್ತಿ ಕುಲಕರ್ಣಿ!

    June 8, 2025

    ಕಾಲ್ತುಳಿತ ದುರಂತ ಕೇಸ್: ನಾಳೆ ರಾಯಚೂರಿನಲ್ಲಿ ನಡೆಯಬೇಕಿದ್ದ ಸಿಎಂ ಕಾರ್ಯಕ್ರಮ ದಿಢೀರ್ ರದ್ದು!

    June 8, 2025

    ರಾಮನಗರದಲ್ಲಿ ನೈತಿಕ ಪೊಲೀಸ್ ಗಿರಿ: ಬೈಕ್‌ನಲ್ಲಿ ಹೋಗ್ತಿದ್ದ ಹಿಂದೂ ಯುವಕ, ಅನ್ಯಕೋಮಿನ ಯುವತಿ ಅಡ್ಡಗಟ್ಟಿ ಬೆದರಿಕೆ!

    June 8, 2025

    ಒಂಟಿ ಮಹಿಳೆಯರೇ ಇವರ ಟಾರ್ಗೆಟ್: ಮೂವರು ಸರಗಳ್ಳರು ಅರೆಸ್ಟ್!

    June 8, 2025

    ಬಿತ್ತನೆಗೂ ಮುನ್ನ ಬೀಜೋಪಚಾರ ಮಾಡುವುದು ಸೂಕ್ತ: ಡಾ, ಸಂತೋಷ್ ಒಂಟಿ!

    June 8, 2025

    ಮಂಟಪದಲ್ಲೇ ಗಂಡನಿಗೆ ಚಪ್ಪಲಿ ಪೂಜೆ: ಸೈಲೆಂಟಾಗಿ 2ನೇ ಮದುವೆ ಆಗ್ತಿದ್ದವ ಹೆಂಡ್ತಿ ಕೈಗೆ ಸಿಕ್ಕಿಬಿದ್ದ!

    June 8, 2025

    ಬಸ್ ರಷ್ ಇದ್ರೂ ಬಸ್ ಹತ್ತೋ ಮಹಿಳೆಯರೇ ಈ ಸುದ್ದಿ ನೋಡಲೇಬೇಕು! ಇಂಥವರು ಇದ್ದಾರೆ ಹುಷಾರ್!

    June 8, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.