ವಿನಯ್ ಸೋಮಯ್ಯದು ಆತ್ಮಹತ್ಯೆ ಅಲ್ಲ ಅದೊಂದು ಕೊಲೆ: ಬಿವೈ ವಿಜಯೇಂದ್ರ!

ಬೆಂಗಳೂರು:- ವಿನಯ್ ಸೋಮಯ್ಯದು ಆತ್ಮಹತ್ಯೆ ಅಲ್ಲ ಅದೊಂದು ಕೊಲೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ನಿಮ್ಮ ಮನೆಯಲ್ಲೂ ಜಿರಳೆ ಕಾಟ ಹೆಚ್ಚಾಗಿದ್ಯಾ? ಚಿಂತೆ ಬಿಡಿ, ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ! ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತನದ್ದು ಆತ್ಮಹತ್ಯೆಯಲ್ಲ, ಕೊಲೆ. ಅಧಿಕಾರದ ದರ್ಪದಿಂದ ಕಾಂಗ್ತೆಸ್‌ನವ್ರು ಹೇಳಿಕೆ ಕೊಡ್ತಿದ್ದಾರೆ. ವಿನಯ್ ಸೋಮಯ್ಯದು ಆತ್ಮಹತ್ಯೆ ಅಲ್ಲ ಅದೊಂದು ಕೊಲೆ ಎಂದು ಆರೋಪಿಸಿದರು. ಇದರ ಹಿಂದೆ ಯಾರೆಲ್ಲ ದುಷ್ಟ ಶಕ್ತಿಗಳು ಇವೆ ಅಂತ ಎಲ್ಲರಿಗೂ ಗೊತ್ತಿದೆ. ಅವರಿಗೆ … Continue reading ವಿನಯ್ ಸೋಮಯ್ಯದು ಆತ್ಮಹತ್ಯೆ ಅಲ್ಲ ಅದೊಂದು ಕೊಲೆ: ಬಿವೈ ವಿಜಯೇಂದ್ರ!