18 ವರ್ಷಗಳ ವನವಾಸಕ್ಕೆ ಮುಕ್ತಿ: ಕಪ್ ಗೆದ್ದ ಬೆನ್ನಲ್ಲೇ ನಿವೃತ್ತಿ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ವಿರಾಟ್!

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ಮಣಿಸಿ ಚೊಚ್ಚಲ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿದ್ದಾರೆ. ಆರ್‌ಸಿಬಿಗೆ ರೋಚಕ ಜಯ: ಹುಬ್ಬಳ್ಳಿಯಲ್ಲಿ ಅಭಿಮಾನಿಗಳ ಸಂಭ್ರಮ! ಈ ನಡುವೆ ಆರ್‌ಸಿಬಿ ಅಭಿಮಾನಿಗಳ ಕುರಿತು ಪ್ರತಿಕ್ರಿಯೆ ನೀಡಿದ ವಿರಾಟ್ ಕೊಹ್ಲಿ ಬೆಂಗಳೂರಿನ ಮೇಲಿನ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ ಅವರು ತಮ್ಮ ನಿವೃತ್ತ ಕುರಿತು ಕೂಡ ಪ್ರತಿಕ್ರಿಯೆ ನೀಡಿದ್ದಾರೆ “ನನ್ನ ಹೃದಯ ಬೆಂಗಳೂರಿನೊಂದಿಗಿದೆ, ನನ್ನ ಆತ್ಮ ಬೆಂಗಳೂರಿನೊಂದಿಗಿದೆ ಮತ್ತು ನಾನು ಐಪಿಎಲ್ … Continue reading 18 ವರ್ಷಗಳ ವನವಾಸಕ್ಕೆ ಮುಕ್ತಿ: ಕಪ್ ಗೆದ್ದ ಬೆನ್ನಲ್ಲೇ ನಿವೃತ್ತಿ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ವಿರಾಟ್!