IPL 2025: RCB ಗೆಲುವು ಖಚಿತ ಆಗುತ್ತಿದ್ದಂತೆ ಕೊಹ್ಲಿಯ ಆನಂದಬಾಷ್ಪ: ಮೈದಾನದಲ್ಲೇ ಬಿಕ್ಕಿ-ಬಿಕ್ಕಿ ಕಣ್ಣೀರು ಹಾಕಿದ ವಿರಾಟ್!

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18ನೇ ಆವೃತ್ತಿಯ ಚಾಂಪಿಯನ್ ಆಗಿ ಹೊರಹೊಮ್ಮಿತು. ಈ ಮೂಲಕ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಟ್ರೋಫಿ ಗೆಲ್ಲುವ ಕನಸು ಕೊನೆಗೂ ನನಾಸಗಿದೆ. IPL 2025: 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದ ಆರ್ ಸಿಬಿ: ವಿಜಯ್ ಮಲ್ಯ ಹೇಳಿದ್ದೇನು? ಆರ್‌ಸಿಬಿ ಕಪ್‌ ಗೆಲ್ಲುತ್ತಿದ್ದಂತೆ ಆರ್‌ಸಿಬಿ ಅಭಿಮಾನಿಗಳಲ್ಲಿ ಆನಂದಬಾಷ್ಪ ಉಕ್ಕಿ ಹರಿಯಿತು. ಗೆಲುವು … Continue reading IPL 2025: RCB ಗೆಲುವು ಖಚಿತ ಆಗುತ್ತಿದ್ದಂತೆ ಕೊಹ್ಲಿಯ ಆನಂದಬಾಷ್ಪ: ಮೈದಾನದಲ್ಲೇ ಬಿಕ್ಕಿ-ಬಿಕ್ಕಿ ಕಣ್ಣೀರು ಹಾಕಿದ ವಿರಾಟ್!