Close Menu
Ain Live News
    Facebook X (Twitter) Instagram YouTube
    Sunday, July 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಒಕ್ಕಲಿಗರು- ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳೇ: ಡಿಕೆ ಶಿವಕುಮಾರ್!

    By AIN AuthorJuly 6, 2025
    Share
    Facebook Twitter LinkedIn Pinterest Email
    Demo

    ಕನಕಪುರ:- ಒಕ್ಕಲಿಗರು- ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳೇ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

    ಮುಸ್ಲಿಮರೇ ಇಲ್ಲದ ಊರಲ್ಲಿ ಮೊಹರಂ ಆಚರಣೆ: ಇದರ ಪ್ರಮುಖ ಕಾರಣ ನೀವು ತಿಳಿಯಲೇಬೇಕು!

    ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, “ದೇಶದಲ್ಲಿ ಓಬಿಸಿಗಳ ಸಂಖ್ಯೆ ವ್ಯಾಪಕವಾಗಿದೆ. ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳೇ. ಸಮಾಜದಲ್ಲಿ ಹಿಂದುಳಿದ ವರ್ಗಗಳ ಜನರನ್ನು ಮುನ್ನೆಲೆಗೆ ತರಬೇಕು ಎಂದರು.

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಅವರನ್ನು ಕಳುಹಿಸಲು ಅವರಿಗೆ ಪಕ್ಷದ ಓಬಿಸಿ ಸಲಹಾ ಮಂಡಳಿ ಜವಾಬ್ದಾರಿ ನೀಡಿದ್ದಾರೆ ಎನ್ನುವ ಬಿಜೆಪಿ ಟೀಕೆಯ ಬಗ್ಗೆ ಕೇಳಿದಾಗ, “ಪಕ್ಷದಲ್ಲಿ ಅಲ್ಪಸಂಖ್ಯಾತ, ಪರಿಶಿಷ್ಟ ಸೇರಿದಂತೆ ಇದೇ ರೀತಿ ಅನೇಕ ಘಟಕಗಳಿವೆ. ಅಲ್ಪಸಂಖ್ಯಾತರಲ್ಲಿ ಜೈನ, ಸಿಖ್ ಧರ್ಮದವರೂ ಸೇರುತ್ತಾರೆ. ಇದನ್ನೆಲ್ಲಾ ಟೀಕೆ ಮಾಡಲಿಲ್ಲ ಎಂದರೆ ಬಿಜೆಪಿಯವರಿಗೆ ಸಮಾಧಾನವಾಗಬೇಕಲ್ಲ‌. ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ” ಎಂದರು.

    ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿ ಇರುವ ಕಾರಣಕ್ಕೆ ಪಕ್ಷದ ಓಬಿಸಿ ಸಲಹಾ ಮಂಡಳಿಯ ಸಭೆ ಕೆಪಿಸಿಸಿ ಕಚೇರಿಯಲ್ಲಿಯೇ ನಡೆಯಲಿ ಎಂದು ಸಲಹೆ ನೀಡಿದ್ದೆ. ಅದರಂತೆ ಇಲ್ಲಿ ಸಭೆ ಏರ್ಪಡಿಸಲಾಗಿದೆ. ರಾಷ್ಟ್ರಮಟ್ಟದ‌ ಸುಮಾರು 40 ಕ್ಕೂ ಹೆಚ್ಚು ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಮುಸ್ಲಿಮರೇ ಇಲ್ಲದ ಊರಲ್ಲಿ ಮೊಹರಂ ಆಚರಣೆ: ಇದರ ಪ್ರಮುಖ ಕಾರಣ ನೀವು ತಿಳಿಯಲೇಬೇಕು!

    July 6, 2025

    ಪತ್ನಿಗೆ ಚಾಕುವಿನಿಂದ ಇರಿದು ಬರ್ಬರ ಕೊಲೆ..! ಗಂಡ ಎಸ್ಕೇಪ್ – ಅನಾಥವಾಯ್ತು ಮಗು

    July 6, 2025

    KSRTC ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು..!

    July 6, 2025

    ಮಕ್ಕಳ ಹೃದಯದ ಗೆಲುವಿಗಾಗಿ ಸರ್ಕಾರದ ಹೋರಾಟ: ಹಾಸನದಿಂದ ನವ ಚಿಂತನೆ!

    July 6, 2025

    ಪಿಎಂ ವಿಶ್ವಕರ್ಮ ಯೋಜನೆ ಪ್ರಗತಿ ಪರಿಶೀಲನಾ ಸಭೆ

    July 6, 2025

    ಸಿದ್ದರಾಮಯ್ಯ ದೆಹಲಿಗೆ? ನಾಯಕತ್ವ ಬದಲಾವಣೆಗೆ ವೇದಿಕೆ ಸಿದ್ಧ: ವಿಜಯೇಂದ್ರ ಭವಿಷ್ಯ

    July 6, 2025

    ಶಿವಮೊಗ್ಗದಲ್ಲಿ ದೇವರಿಗೆ ಅಪಮಾನ: ಇಬ್ಬರು ಕಿಡಿಗೇಡಿಗಳು ಅರೆಸ್ಟ್..!

    July 6, 2025

    ಚಿಕ್ಕಮಗಳೂರಿನಲ್ಲಿ ಮತ್ತೊಂದು ಹೃದಯಾಘಾತ ದುರಂತ: ಕುಸಿದು ಬಿದ್ದ ವೃದ್ಧ ಸಾವು..!

    July 6, 2025

    ಕೋಲಾರ: ಕೋಮುಲ್‌ ಅಧ್ಯಕ್ಷರಾಗಿ ಶಾಸಕ ಕೆ.ವೈ.ನಂಜೇಗೌಡ ಅವಿರೋಧ ಆಯ್ಕೆ

    July 6, 2025

    ಕೌಟುಂಬಿಕ ಕಲಹ: ದಾವಣಗೆರೆ PSI ತುಮಕೂರಿನಲ್ಲಿ ಆತ್ಮಹತ್ಯೆ..!

    July 6, 2025

    ಹಾರ್ಟ್ ಅಟ್ಯಾಕ್ ಭೂತ: ರಾಜ್ಯದಲ್ಲಿ ಒಂದೇ ದಿನ ಇಬ್ಬರು ಹೃದಯಾಘಾತಕ್ಕೆ ಬಲಿ..!

    July 6, 2025

    ಗಣೇಶ ಮತ್ತು ನಾಗದೇವರ ಮೂರ್ತಿಗೆ ಕಾಲಿನಿಂದ ಒದ್ದು ಅವಮಾನ..!

    July 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.