ಒಕ್ಕಲಿಗರು- ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳೇ: ಡಿಕೆ ಶಿವಕುಮಾರ್!

ಕನಕಪುರ:- ಒಕ್ಕಲಿಗರು- ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳೇ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮುಸ್ಲಿಮರೇ ಇಲ್ಲದ ಊರಲ್ಲಿ ಮೊಹರಂ ಆಚರಣೆ: ಇದರ ಪ್ರಮುಖ ಕಾರಣ ನೀವು ತಿಳಿಯಲೇಬೇಕು! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, “ದೇಶದಲ್ಲಿ ಓಬಿಸಿಗಳ ಸಂಖ್ಯೆ ವ್ಯಾಪಕವಾಗಿದೆ. ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳೇ. ಸಮಾಜದಲ್ಲಿ ಹಿಂದುಳಿದ ವರ್ಗಗಳ ಜನರನ್ನು ಮುನ್ನೆಲೆಗೆ ತರಬೇಕು ಎಂದರು. ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಅವರನ್ನು ಕಳುಹಿಸಲು ಅವರಿಗೆ ಪಕ್ಷದ ಓಬಿಸಿ ಸಲಹಾ ಮಂಡಳಿ ಜವಾಬ್ದಾರಿ ನೀಡಿದ್ದಾರೆ ಎನ್ನುವ … Continue reading ಒಕ್ಕಲಿಗರು- ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳೇ: ಡಿಕೆ ಶಿವಕುಮಾರ್!