ಸಂಜೆ ವಾಕಿಂಗ್ ಮಾಡೋದು ಆರೋಗ್ಯಕ್ಕೆ ಬೆಸ್ಟ್: ಬೆಳಗ್ಗೆ ಟೈಂ ಇಲ್ಲದವರು ಹೀಗೆ ಮಾಡಿ!

ವಾಕಿಂಗ್​ ಯಾರು ಬೇಕಾದರೂ ಸುಲಭವಾಗಿ ಮಾಡಬಹುದಾದ ವ್ಯಾಯಾಮವಾಗಿದ್ದು, ಅನೇಕ ಪ್ರಯೋಜನಗಳನ್ನು ಹೊಂದಿದೆ. ಹೆಚ್ಚಿನ ಜನರಿಗೆ ಬೆಳಗ್ಗೆ ಇಲ್ಲವೆ ಸಂಜೆಯ ವಾಕಿಂಗ್ ಮಾಡಬೇಕು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಈ ಸಂದರ್ಭದಲ್ಲಿ ಇವೆರಡರಲ್ಲಿ ಯಾವುದು ಉತ್ತಮ ಫಲಿತಾಂಶವನ್ನು ನೀಡುತ್ತದೆ ಎಂಬುದನ್ನು ಅರಿತುಕೋಳ್ಳೋಣ. ಆರ್ ಸಿಬಿ ವೇಗಿ ವಿರುದ್ಧ ಕೇಳಿಬಂತು ಗಂಭೀರ ಆರೋಪ: ದೈಹಿಕ ಕಿರುಕುಳದ ದೂರುಕೊಟ್ಟ ಮಹಿಳೆ! ವಾಕಿಂಗ್ ಮಾಡುವುದು ಆರೋಗ್ಯಕರ ಕೆಲವರು ಬೆಳಗ್ಗೆ ವಾಕಿಂಗ್ ಮಾಡಿದರೆ ಇನ್ನೂ ಕೆಲವರು ಸಂಜೆ ಹೊತ್ತಿನಲ್ಲಿ ವಾಕಿಂಗ್ ಮಾಡುತ್ತಾರೆ. ಮುಂಜಾನೆ ವಾಕಿಂಗ್ ಆರೋಗ್ಯಕ್ಕೆ … Continue reading ಸಂಜೆ ವಾಕಿಂಗ್ ಮಾಡೋದು ಆರೋಗ್ಯಕ್ಕೆ ಬೆಸ್ಟ್: ಬೆಳಗ್ಗೆ ಟೈಂ ಇಲ್ಲದವರು ಹೀಗೆ ಮಾಡಿ!